Sat,May18,2024
ಕನ್ನಡ / English

23 ವರ್ಷದ ಟೆಕ್ಕಿ ಗಂಡನ ಮನೆಯಲ್ಲಿ ಅನುಮಾನಾಸ್ಪದ ಸಾವು | ಜನತಾ ನ್ಯೂಸ್

24 Feb 2022
3330

ಚಿಕ್ಕಬಳ್ಳಾಪುರ : 23 ವರ್ಷದ ಟೆಕ್ಕಿ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪ್ರಶಾಂತ ನಗರದಲ್ಲಿ ನಡೆದಿದೆ.

ಕುಟುಂಬ ಕಲಹ ಹಿನ್ನೆಲೆ ನವ್ಯಾ ಎಸ್.ಆರ್ (23) ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರಶಾಂತ್ ನಗರದ ಗಂಡನ ಮನೆಯಲ್ಲಿ ಮೂರನೇ ಅಂತಸ್ತಿನ ಸ್ಟೋರ್ ರೂಂನಲ್ಲಿ ನವ್ಯಾ(23) ಫ್ಯಾನಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ

ಗಂಡ ಹೆಂಡತಿ ಮಧ್ಯೆ ಕಳೆದ 6 ತಿಂಗಳಿಂದ ಒಂದಷ್ಟು ಕಲಹಗಳು ಏರ್ಪಟ್ಟಿದ್ದವು ಹೊಂದಾಣಿಕೆ ಇರಲಿಲ್ಲ. ಹೀಗಾಗಿ ನವ್ಯ ಸಾಕಷ್ಟು ಮನನೊಂದಿದ್ದಳು ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ತಮ್ಮ ಮಗಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ತದನಂತರ ನೇಣು ಹಾಕಿದ್ದಾರೆ ಅಂತ ಆರೋಪಿಸಿದ್ದಾರೆ. ಮೃತಳ ತಂದೆ-ತಾಯಿ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಅಳಿಯ ಹಾಗೂ ಆತನ ಮನೆಯವರ ವಿರುದ್ಧ ದೂರು ದಾಖಲಿಸಿದ್ದಾರೆ.

ಸದ್ಯ ಚಿಕ್ಕಬಳ್ಳಾಪುರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Chikkaballapura

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...