Thu,May09,2024
ಕನ್ನಡ / English

ಸೀಮಂತದ ವೇಳೆ ಸಿಲಿಂಡರ್ ಸ್ಪೋಟ; 8 ಮಂದಿಯ ಪರಿಸ್ಥಿತಿ ಚಿಂತಾಜನಕ, 20 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ | ಜನತಾ ನ್ಯೂಸ್

25 Feb 2022
2729

ಯಾದಗಿರಿ : ಸೀಮಂತ ಕಾರ್ಯಕ್ರಮವೊಂದರಲ್ಲಿ ಸಿಲಿಂಡರ್ ಸ್ಪೋಟ ಗೊಂಡ ಪರಿಣಾಮ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದ್ದು, 20 ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡ ಭೀಕರ ದುರಂತ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿವೃತ್ತ ನೌಕರ ಸಾಯಬಣ್ಣ ಹಗರಟಿಗಿ ಅವರ ಮನೆಯಲ್ಲಿ ಸಿಮಂತ ಕಾರ್ಯಕ್ರಮದ ಶುಭ ಸಂದರ್ಭದಲ್ಲಿ ದರ್ಘಟನೆ, ಯಾದಗಿರಿ ಜಿಲ್ಲೆಯ ದೋರನಹಳ್ಳಿ ಕ್ಯಾಂಪ್ ನಲ್ಲಿ ಇಂದು ಮಧ್ಯಾಹ್ನ 2.30ರ ಸಮಯದಲ್ಲಿ ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಮಾಡೋದಕ್ಕೆ ಬಳಸಲಾಗುತ್ತಿದ್ದಂತ ಸಿಲಿಂಡರ್ ಸ್ಪೋಟಗೊಂಡಿದೆ.

ಭಾರಿ ಶಬ್ದ ಬಂದಿದ್ದರಿಂದ ಜನರು ಬೆಚ್ಚಿಬಿದ್ದಿದ್ದು, ಸುತ್ತಲಿನ ವಾತವಾರಣದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ 20 ಕ್ಕೂ ಹೆಚ್ಚು ಜನರ ಮೈಯೆಲ್ಲ ಸುಟ್ಟಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ‌ ಕಲ್ಬುರ್ಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

20 ಜನರಲ್ಲಿ 8 ಮಂದಿ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

RELATED TOPICS:
English summary :Cylinder blast; The condition of 8 people is worrisome, with more than 20 people seriously injured

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...