Fri,Apr26,2024
ಕನ್ನಡ / English

ಪೊಲೀಸ್​ ಎಂದು ಹೇಳಿ ವ್ಯಾಪಾರಸ್ಥರಿಂದ ಹಣ ವಸೂಲಿ ಮಾಡುತ್ತಿದ್ದ ಟೀ ಮಾರಾಟಗಾರ ಅರೆಸ್ಟ್ | ಜನತಾ ನ್ಯೂಸ್

25 Feb 2022
2158

ಬೆಂಗಳೂರು : ಪೊಲೀಸ್ ಎಂದು ಹೇಳಿಕೊಂಡು ವರ್ತಕರಿಂದ ಹಣವಸೂಲಿ‌ ಮಾಡುತ್ತಿದ್ದ ಟೀ‌ ಮಾರಾಟಗಾರನನ್ನು ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.

ಶ್ರೀರಾಮಪುರದ ವಿಘ್ನೇಶ್ (23) ಬಂಧಿತ ಆರೋಪಿಯಾಗಿದ್ದು, ಈತ ಬೆಳಗಿನ ವೇಳೆಯಲ್ಲಿ ಚಿಕ್ಕಪೇಟೆ, ಕಾಟನ್​ ಪೇಟೆ, ಹಲಸೂರು ಪ್ರಧೇಶಗಳಲ್ಲಿ ಟೀ ಮಾರಾಟ ಮಾಡುತ್ತಿದ್ದ.

ಆ ವೇಳೆ ಅಂಗಡಿಗಳ ಮಾಹಿತಿ ಪಡೆದುಕೊಂಡಿದ್ದ ಆರೋಪಿ ಮಧ್ಯಾಹ್ನ ಆಗುತ್ತಿದಂತೆ ಅಂಗಡಿಗಳ ಬಳಿ ಬಂದು ವ್ಯಾಪಾರಸ್ಥರನ್ನು ಬೆದರಿಸಿ, ನೀವು ಅಕ್ರಮವಾಗಿ ತಂಬಾಕು ಮಾರಾಟ ಮಾಡುತ್ತಿದ್ದೀರಿ. ನಾನು ಕಮಿಷನರ್ ಆಫೀಸ್ ಸಿಬ್ಬಂದಿ ಎಂದು ಹಣವಸೂಲಿ ಮಾಡುತ್ತಿದ್ದನಂತೆ.

ಸಾರ್ವಜನಿಕರಿಂದ ಹಣವಸೂಲಿ ಮಾಡ್ತಿದ್ದ ಘಟನೆ ಕುರಿತಂತೆ ಪ್ರಕರಣ ದಾಖಲಾಗುತ್ತಿದಂತೆ ಕೆಆರ್‌ಮಾರ್ಕೆಟ್ ಪೊಲೀಸರು ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

RELATED TOPICS:
English summary :He was taking money from the businessmen, claiming to be the police in Bangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...