Tue,May14,2024
ಕನ್ನಡ / English

ಅಜ್ಜಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗಳು | ಜನತಾ ನ್ಯೂಸ್

25 Feb 2022
2725

ಬೆಂಗಳೂರು : ಮೊಮ್ಮಗಳು ಅಜ್ಜಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

72 ವರ್ಷದ ಅಜ್ಜಿಯ ಶವ ಹಾಲ್​ನಲ್ಲಿ ಪತ್ತೆಯಾಗಿದ್ದು, ಬಾಯಲ್ಲಿ ರಕ್ತಸ್ರಾವ ಉಂಟಾಗಿದೆ. ಗೋಡೆಯ‌ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ. ಇನ್ನು ಆಕೆಯ 27 ವರ್ಷದ ಮೊಮ್ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.

ಇತ್ತೀಚಿಗೆ ಮೊಮ್ಮಗಳ ಮೂರು ತಿಂಗಳ ಮಗು ಸಾವಿಗೀಡಾಗಿತ್ತು. ಇದರಿಂದ ಮೊಮ್ಮಗಳು ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಆದ್ದರಿಂದ ಮೊಮ್ಮಗಳು ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಮಾಡುತಿದ್ದಳು ಎನ್ನಲಾಗಿದೆ..

ನಿನ್ನೆ ಕೂಡ ಅಜ್ಜಿ ಜೊತೆ ಜಗಳ ಮಾಡಿದ್ದ ಮೊಮ್ಮಗಳು, ಕೋಪದಲ್ಲಿ ಅಜ್ಜಿಯನ್ನ ನೂಕಿದ್ದಾಳೆ. ಇದ್ರಿಂದ ಅಜ್ಜಿಯ ತಲೆಗೆ ಪೆಟ್ಟಾಗಿ, ಅವರು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಭಯಗೊಂಡ ಮೊಮ್ಮಗಳು, ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಾವಿಗೀಡಾಗಿರುವ ಯುವತಿಯ ಪತಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಾನ್ಞಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Granddaughter who committed suicide after killing her grandmother

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...