Wed,May15,2024
ಕನ್ನಡ / English

ಉಕ್ರೇನ್ ಮೇಲೆ ತೀವ್ರ ಶೆಲ್ಲಿಂಗ್ ಆರಂಭಿಸಿದ ರಷ್ಯಾ : ಸಂಧಾನ ಮಾತುಕತೆ ವಿಫಲ? | ಜನತಾ ನ್ಯೂಸ್

28 Feb 2022
2503

ಕ್ಯಿವ್ : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆದ ಸಂಧಾನ ಮಾತುಕತೆ ಬಹುತೇಕ ವಿಫಲ ವಾದಂತೆ ಕಂಡು ಬಂದ ಹಿನ್ನೆಲೆಯಲ್ಲಿ, ರಷ್ಯಾ ಈಗ ಉಕ್ರೇನ್ ಮೇಲೆ ತೀವ್ರ ಶೆಲ್ಲಿಂಗ್ ಶುರುಮಾಡಿದೆ, ಎನ್ನಲಾಗಿದೆ.

ಕಳೆದ ವಾರ ರಷ್ಯಾದ ಮಿಲಿಟರಿ ಆಕ್ರಮಣ ಪ್ರಾರಂಭವಾದಾಗಿನಿಂದ ಇಂದು ಸೋಮವಾರ ಮೊಟ್ಟಮೊದಲ ಬಾರಿಗೆ ಮುಖಾಮುಖಿ ಸಂಧಾನ ಮಾತುಕತೆಗಳು ಬೆಲಾರಸ್ ಗಡಿಯಲ್ಲಿ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆದು ಕೆಲವೇ ಗಂಟೆಗಳ ಮೊದಲು ಮುಕ್ತಾಯಗೊಂಡಿದೆ.

ಇದಕ್ಕೂ ಮೊದಲು ನಿನ್ನೆ ವಿಶ್ವಸಂಸ್ಥೆಯಲ್ಲಿ(ಯುಎನ್‌ಎಸ್‌ಸಿ)ಯಲ್ಲಿ ಭಾರತವು ಬೆಲಾರಸ್ ಗಡಿಯಲ್ಲಿ ಮಾತುಕತೆ ನಡೆಸಲು ರಷ್ಯಾ ಮತ್ತು ಉಕ್ರೇನ್ ಒಪ್ಪಿಕೊಂಡಿರುವ ಘೋಷಣೆಯನ್ನು ಸ್ವಾಗತಿಸಿತ್ತು. ಅಲ್ಲದೇ, ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿ ಟಿಎಸ್.ತಿರುಮೂರ್ತಿ ಮಾತನಾಡಿ, ಉಕ್ರೇನ್ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವಿಷಾದನೀಯ. ದೌರ್ಜನ್ಯ ಹಾಗೂ ಹಗೆತನದ ಪರಿಸ್ಥಿತಿಯನ್ನು ಖಂಡಿಸಿದ್ದು, ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸುರಕ್ಷತೆಯ ಬಗ್ಗೆ ಆಳವಾದ ಕಾಳಜಿ, ವ್ಯಕ್ತಪಡಿಸಿದ್ದರು.

RELATED TOPICS:
English summary : Russia initiates intense shelling over Ukraine: Failure of Face to Face talks?

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...