Sun,May19,2024
ಕನ್ನಡ / English

ಆಪರೇಷನ್ ಗಂಗಾ : ಉಕ್ರೇನ್ ನಿಂದ ದೆಹಲಿ ತಲುಪಿದ ಭಾರತೀಯ ಪ್ರಜೆಗಳನ್ನೂ ಸ್ವಾಗತಿಸಿದ ಕೇಂದ್ರ ಸಚಿವ ಆರ್‌ಕೆ.ಸಿಂಗ್ | ಜನತಾ ನ್ಯೂಸ್

01 Mar 2022
2212

ನವದೆಹಲಿ : ಉಕ್ರೇನ್ ನಲ್ಲಿ ರಕ್ಷಿಸಿ ತರುವ ಭಾರತ ಸರ್ಕಾರದ ವಿಶೇಷ ಕಾರ್ಯಾಚರಣೆಯಾದ ಆಪರೇಷನ್ ಗಂಗಾ ಅಡಿಯಲ್ಲಿ ಭಾರತೀಯ ಪ್ರಜೆಗಳನ್ನು ಹೊತ್ತೊಯ್ಯುವ ವಿಶೇಷ ವಿಮಾನವು ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ದೆಹಲಿಗೆ ಹೊರಟಿದೆ.

ರಷ್ಯಾದ ಸೇನಾ ಕಾರ್ಯಾಚರಣೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವ ಉಕ್ರೇನ್‌ನಿಂದ ಸ್ಥಳಾಂತರಿಸಿದ ನಂತರ ಇಂದು ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ವಿದ್ಯಾರ್ಥಿಗಳನ್ನು ಕೇಂದ್ರ ವಿದ್ಯುತ್ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್‌ಕೆ.ಸಿಂಗ್ ಮಂಗಳವಾರ ಸ್ವಾಗತಿಸಿದರು.

ಎಂಟನೇ ಆಪರೇಷನ್ ಗಂಗಾ ವಿಮಾನವು 216 ಭಾರತೀಯ ಪ್ರಜೆಗಳೊಂದಿಗೆ ಬುಡಾಪೆಸ್ಟ್‌ನಿಂದ ನವದೆಹಲಿ ತಲುಪಿದೆ.

ರಾಷ್ಟ್ರ ರಾಜಧಾನಿಯಲ್ಲಿ ಭೂಸ್ಪರ್ಶ ಮಾಡಿದ ಕೂಡಲೇ ವಿದ್ಯಾರ್ಥಿಗಳು "ವಂದೇ ಮಾತರಂ" ಅನ್ನು ಪಠಿಸುತ್ತಿದ್ದಂತೆ ಸಂತೋಷದಿಂದ ರಾಷ್ಟ್ರಧ್ವಜವನ್ನು ಬೀಸುತ್ತಿರುವುದು ಕಂಡುಬಂದಿತು.

RELATED TOPICS:
English summary : Operation Ganga : Union Minister RK Singh welcomed Indian nationals came from Ukraine at Delhi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...