ರಷ್ಯಾದ ಪ್ರದೇಶದ ಮೂಲಕ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತಿಯರನ್ನು ತುರ್ತು ಸ್ಥಳಾಂತರಿಸಲಿದೆ ರಷ್ಯಾ | ಜನತಾ ನ್ಯೂಸ್

02 Mar 2022
466

ನವದೆಹಲಿ : ಖಾರ್ಕಿವ್ ಮತ್ತು ಪೂರ್ವ ಉಕ್ರೇನ್‌ನ ಇತರ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯರಿಗಾಗಿ ನಾವು ಭಾರತೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ರಷ್ಯಾದ ಪ್ರದೇಶದ ಮೂಲಕ ಅಲ್ಲಿ ಸಿಲುಕಿರುವ ಎಲ್ಲರನ್ನೂ ತುರ್ತು ಸ್ಥಳಾಂತರಿಸಲು ನಾವು ಭಾರತದ ವಿನಂತಿಗಳನ್ನು ಸ್ವೀಕರಿಸಿದ್ದೇವೆ, ಎಂದು ಡೆನಿಸ್ ಅಲಿಪೋವ್, ಭಾರತಕ್ಕೆ ರಷ್ಯಾದ ರಾಯಭಾರಿ-ನಿಯೋಜಿತ ಹೇಳಿದ್ದಾರೆ.

ಉಕ್ರೇನ್‌ನ ಖಾರ್ಕಿವ್‌ನಲ್ಲಿ ನಡೆದ ಭಾರತೀಯ ಪ್ರಜೆ ನವೀನ್ ಹತ್ಯೆಯ ಬಗ್ಗೆ ರಷ್ಯಾ ತನಿಖೆ ನಡೆಸಲಿದೆ, ಎಂದು ಭಾರತದಲ್ಲಿರುವ ರಷ್ಯಾದ ರಾಯಭಾರಿ ಘೋಷಿಸಿದ್ದಾರೆ. ಖಾರ್ಕಿವ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಕರ್ನಾಟಕದ ನವೀನ್ ನಿನ್ನೆ ಆಹಾರ ಸಂಗ್ರಹಿಸಲು ತೆರಳಿದಾಗ ಕೊಲೆಯಾಗಿದ್ದರು.

ನಾವು ಭಾರತದೊಂದಿಗೆ ಕಾರ್ಯತಂತ್ರದ ಮಿತ್ರರು. ವಿಶ್ವಸಂಸ್ಥೆಯಲ್ಲಿ ಭಾರತವು ಸಮತೋಲಿತ ಸ್ಥಾನವನ್ನು ಪ್ರದರ್ಶಿಸಿದ್ದಕ್ಕಾಗಿ ನಾವು ಅದಕ್ಕೆ ಕೃತಜ್ಞರಾಗಿರುತ್ತೇವೆ. ಈ ಬಿಕ್ಕಟ್ಟಿನ ಆಳವನ್ನು ಭಾರತ ಅರ್ಥಮಾಡಿಕೊಂಡಿದೆ, ಎಂದು ಡೆನಿಸ್ ಅಲಿಪೋವ್ ಹೇಳಿದ್ದಾರೆ.

ನಿರ್ಬಂಧಗಳ ಪ್ರಭಾವದಿಂದಾಗಿ ಪ್ರಸ್ತುತ ಸನ್ನಿವೇಶದಲ್ಲಿ ಭಾರತಕ್ಕೆ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳ ಪೂರೈಕೆಯ ಕುರಿತು ಮಾತನಾಡುತ್ತಾ ಡೆನಿಸ್ ಅಲಿಪೋವ್, ಭಾರತಕ್ಕೆ ಎಸ್-400 ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳನ್ನು ನಿರೀಕ್ಷಿಸಬೇಡಿ; ಈ ಒಪ್ಪಂದವನ್ನು ಅಡೆತಡೆಯಿಲ್ಲದೆ ಮುಂದುವರಿಸಲು ಮಾರ್ಗಗಳಿವೆ. ನಿರ್ಬಂಧಗಳು - ಹಳೆಯದು ಅಥವಾ ಹೊಸದು, ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡಲಾರದು, ಎಂದು ಹೇಳಿದ್ದಾರೆ.

ಭಾರತ ಸರ್ಕಾರ ಕೈಗೊಂಡಿರುವ ಆಪರೇಷನ್ ಗಂಗಾ ಅಡಿಯಲ್ಲಿ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ವಿದ್ಯಾರ್ಥಿಗಳೊಂದಿಗೆ 9 ವಿಮಾನಗಳು ಮಾರ್ಚ್ 4 ರಂದು ಭಾರತವನ್ನು ತಲುಪಲಿವೆ.

RELATED TOPICS:
English summary : Russia to evacuate Indian struck in Ukraine through Russian territory

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...