ವೇಶ್ಯೆಯರ ಸಹವಾಸಕ್ಕಾಗಿ ಕಳ್ಳತನ ಮಾಡಿದ ವ್ಯಕ್ತಿಯ ಬಂಧನ! | ಜನತಾ ನ್ಯೂಸ್

05 Mar 2022
486

ಬೆಂಗಳೂರು : 70 ವರ್ಷದ ವೃದ್ಧನನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ರಮೇಶ್‌ ಅಲಿಯಾಸ್‌ ತಾತ (70) ಬಂಧಿತ ಆರೋಪಿಯಾಗಿದ್ದು, ಈತನಿಂದ 8 ಲಕ್ಷ ರೂ. ಮೌಲ್ಯದ 162 ಗ್ರಾಂ ಚಿನ್ನಾಭರಣ, ಐದು ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ

ರಮೇಶ್‌ ಎರಡು ಮದುವೆಯಾಗಿದ್ದು ಮೂವರು ಮಕ್ಕಳಿದ್ದಾರೆ. ಆದರೆ, ಅದು ಸಾಲದೆಂಬಂತೆ ಮೂರನೇ ಮದುವೆಗೂ ಪ್ರಯತ್ನಿಸಿದ್ದನಂತೆ. ಇದಕ್ಕೆ ಮನೆಯವರು ಒಪ್ಪದಿದ್ದಾಗ, ಮನೆಯಲ್ಲಿದ್ದ ಹಣ, ಚಿನ್ನಾಭರಣವನ್ನು ಕದ್ದು ತನಗೆ ಸುಖ ನೀಡುವ ಮಹಿಳೆಯ ಮೈಮೇಲೆ ಹಾಕಿ ತನ್ನ ಚಟ ತೀರಿಸಿಕೊಳ್ಳುತ್ತಿದ್ದ. ದುಶ್ಚಟಗಳಿಗೆ ಮನೆಯವರು ಈತನನ್ನು ಹೊರ ಹಾಕಿದ್ದರು.

ಹೀಗೆ ಹೊರಹೋದವನು ತಮಿಳುನಾಡು ಸೇರಿ ಕಳ್ಳತನ ಮಾಡಿ ವೇಶ್ಯೆಯರ ಸಹವಾಸ ಮಾಡುತ್ತಿದ್ದ. ತಮಿಳುನಾಡಿನಲ್ಲಿ ಏಳು ಪ್ರಕರಣಗಳಲ್ಲಿ ಜೈಲು ವಾಸ ಅನುಭವಿಸಿದ್ದಾನೆ.

ಅಲ್ಲಿಂದ ಬಿಡುಗಡೆಯಾದ ಬಳಿಕ ಬೆಂಗಳೂರಿಗೆ ಬಂದು ತನ್ನ ಹಳೆ ಚಾಳಿ ಮುಂದುವರಿಸಿದ್ದ. ಎರಡು ವರ್ಷಗಳ ಹಿಂದೆ ನಗರಕ್ಕೆ ಬಂದ ಈತ ಮನೆಗಳ್ಳತನ ಮಾಡಿ ಶೋಕಿ ಮಾಡುತ್ತಿದ್ದ.

ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯ ಬಿಟಿಎಂ 1ನೇ ಹಂತದ ನಿಮ್ಹಾನ್ಸ್‌ ಲೇಔಟ್‌ನ ಮನೆಯೊಂದರ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಮಾಲೀಕರು ಎಸ್‌.ಜಿ. ಪಾಳ್ಯ ಠಾಣೆಗೆ ದೂರು ನೀಡಿದ್ದರು.

ಸಿಸಿ ಟಿವಿ ದೃಶ್ಯಾವಳಿಗಳ ಮೇಲೆ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

RELATED TOPICS:
English summary :Old Man Arrested In Bengaluru For Theft Case

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...