Fri,May10,2024
ಕನ್ನಡ / English

ಹರ್ಷ ಮನೆಗೆ ಬಿಎಸ್​ವೈ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ! | ಜನತಾ ನ್ಯೂಸ್

06 Mar 2022
2710

ಶಿವಮೊಗ್ಗ : ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿದ್ದಾರೆ.

ಹರ್ಷ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಿಎಸ್​ವೈ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸರ್ಕಾರದ ವತಿಯಿಂದ ಘೋಷಿಸಲಾಗಿದ್ದ 25 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಹರ್ಷ ಕುಟುಂಬಸ್ಥರಿಗೆ ಬಿಎಸ್ ವೈ ಹಸ್ತಾಂತರ ಮಾಡಿದರು.

ಸೀಗೆಹಟ್ಟಿಯಲ್ಲಿ ಹರ್ಷ ಕುಟುಂಬಸ್ಥರ ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ, 26 ವರ್ಷದ ಯುವಕ ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ. ಈ ಭಾಗದಲ್ಲಿ ಗೊಂದಲ, ಹೋರಾಟಕ್ಕೆ ಅವಕಾಶ ನೀಡುತ್ತಾ ಇರಲಿಲ್ಲ. ಹಿಂದೂ ಯುವ ಮುಖಂಡನಾಗಿ ಹರ್ಷ ಬೆಳೆಯುತ್ತಿದ್ದ. ಹರ್ಷರನ್ನು ಕೊಲೆ ಮಾಡಿರುವುದು ದುಃಖದ ವಿಷಯವೆಂದು ಬೇಸರ ವ್ಯಕ್ತಪಡಿಸಿದರು. ಹರ್ಷನ ಕುಟುಂಬಕ್ಕೆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

RELATED TOPICS:
English summary :BSY s visit to Harsha s house: Given Rs 25 lakh check

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...