Thu,May02,2024
ಕನ್ನಡ / English

ಕಾಸ್ಮೊಲಜಿ ಶಿಕ್ಷಣ, ಸಂಶೋಧನಾ ತರಬೇತಿ ಕೇಂದ್ರಕ್ಕೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ | ಜನತಾ ನ್ಯೂಸ್

06 Mar 2022
2579

ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ತಾವರೆಕಟ್ಟೆ ಸಮೀಪ ಮೈಸೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ನೀವೆಲ್ಲರೂ ಒಟ್ಟುಗೂಡಿದ್ದೀರಿ. ಇದು ಕೇವಲ ತಾರಾಲಯವಲ್ಲ, ನೀವು ಬಳಸಬಹುದಾದ ಎಲ್ಲಾ ಡೇಟಾವನ್ನು ಇದು ನಿಮಗೆ ನೀಡಲಿದೆ ಎಂದರು.

ಕರ್ನಾಟಕದ ರಾಜ್ಯಸಭಾ ಸದಸ್ಯೆ ಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಸ್ಥಳೀಯ ಪ್ರದೇಶ ಅಭಿವೃದ್ಧಿ (ಎಂಪಿಎಲ್‌ಎಡಿ) ನಿಧಿಯಿಂದ ಅಂದಾಜು 81 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಈ ಯೋಜನೆಯು ಮಾರ್ಚ್ 2023 ರ ವೇಳೆಗೆ ಸಿದ್ಧವಾಗುವ ನಿರೀಕ್ಷೆಯಿದೆ.

ಭಾರತ ವಿಶ್ವಗುರುವಾಗಲು ಇದೊಂದು ಮಹತ್ವದ ಹೆಜ್ಜೆ. ಮೈಸೂರು ವಿಶ್ವವಿದ್ಯಾಲಯ 3 ಎಕರೆ ಜಾಗ ನೀಡಿದ್ದು, ಈ ಕೇಂದ್ರದಲ್ಲಿ 81 ಕೋಟಿ ರೂ. ವೆಚ್ಚದಲ್ಲಿ ಪ್ಲಾನಿಟೋರಿಯಂನ್ನು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ಸ್ಥಾಪಿಸಲಿದೆ. ಯುವ ವಿಜ್ಞಾನಿಗಳು ಹೆಚ್ಚಾಗಿ ಬರಬೇಕಿದೆ. ಅದರಲ್ಲಿ ಯುವತಿಯರ ಸಂಖ್ಯೆಯೂ ಗಣನೀಯವಾಗಿರಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ತಿಳಿಸಿದರು.

RELATED TOPICS:
English summary :Nirmala Sitharaman Foundation for Cosmology Education & Research Training Center

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...