Fri,Apr19,2024
ಕನ್ನಡ / English

ಮನೆಗೆ ನುಗ್ಗಿ ಒಡವೆ, ಹಣ‌ ಕದಿಯದೇ ಮೊಬೈಲ್​, ಲ್ಯಾಪ್​ ಟಾಪ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂಸ್

07 Mar 2022
2223

ಬೆಂಗಳೂರು : ಮನೆಗೆ ನುಗ್ಗಿ ಒಡವೆ, ಹಣ‌ ಕದಿಯದೇ ಮೊಬೈಲ್​, ಲ್ಯಾಪ್​ ಟಾಪ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ನಾಗಲ್ಯಾಂಡ್ ಮೂಲದ ತಾಂಗ್ ಸೈನ್ ಬಂಧಿತ ಆರೋಪಿ. ಈತನಿಂದ ಸುಮಾರು 9 ಲಕ್ಷ ರೂ. ಮೌಲ್ಯದ ಲ್ಯಾಪ್ ಟಾಪ್ ಹಾಗೂ ಮೊಬೈಲ್​ಗಳನ್ನ ಬೈಯಪ್ಪನಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸೆಕೆಂಡ್ ಹ್ಯಾಂಡ್ ಮೊಬೈಲ್ ಮತ್ತು ಲ್ಯಾಪ್ ಟಾಪ್ ಅನ್ನು ಸುಲಭವಾಗಿ ಮಾರಾಟ ಮಾಡಬಹುದು ಎನ್ನುವ ಉದ್ದೇಶದಿಂದ ಕಳ್ಳತನ ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ.

RELATED TOPICS:
English summary :Laptop Mobile Robbery in Bangalore

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...