ಉಕ್ರೇನ್‌ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು? | ಜನತಾ ನ್ಯೂಸ್

08 Mar 2022
377

ಬೆಂಗಳೂರು : ಉಕ್ರೇನ್‌ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು? ವಿಧಾನಸಭೆಯಲ್ಲಿ ಯುಟಿ ಖಾದರ್ ಪ್ರಸ್ತಾಪಿಸಿದ್ದಾರೆ.

ಉಕ್ರೇನ್‌ನಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ನವೀನ್‌ನನ್ನು ಕಳೆದುಕೊಂಡಿದ್ದೇವೆ. ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯದ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಖಾದರ್ ಆಗ್ರಹಿಸಿದರು.

1,000 ರ್ಯಾಂಕ್ ಗಳಲ್ಲಿ 50 ವಿದ್ಯಾರ್ಥಿಗಳು ಕೂಡಾ ನಮ್ಮ ರಾಜ್ಯದವರಲ್ಲ. ನಮ್ಮ ವಿದ್ಯಾರ್ಥಿಗಳಲ್ಲಿ ಇಷ್ಟು ಟ್ಯಾಲೆಂಟ್ ಇದ್ದರೂ ಏಕೆ ಸಿಗುತ್ತಿಲ್ಲ ಎಂದು ಖಾದರ್ ಪ್ರಶ್ನಿಸಿದರು, ಶ್ರೀಮಂತರ ಮಕ್ಕಳು ಎರಡು ವರ್ಷ ನೀಟ್‌ಗೆ ಗಮನ ಕೊಡುತ್ತಾರೆ ವಿನಃ ಪಿಯುಸಿ ಕಲಿಯುವುದಿಲ್ಲ. ಮುಂದಿನ ದಿನಗಳಲ್ಲಿ ಶೇ.50 ಪಿಯುಸಿ ಹಾಗೂ ಶೇ.50 ನೀಟ್ ಪರಿಗಣಿಸ ಬೇಕು. ಈ ಬಗ್ಗೆ ಉನ್ನತ ಮಟ್ಟದ ಚರ್ಚೆ ಆಗಬೇಕು ಎಂದು ಖಾದರ್ ಆಗ್ರಹಿಸಿದರು.

ಶ್ರೀಮಂತರ ಮಕ್ಕಳು ಎರಡು ವರ್ಷ ನೀಟ್‌ಗೆ ಗಮನ ಕೊಡುತ್ತಾರೆ ವಿನಃ ಪಿಯುಸಿ ಕಲಿಯುವುದಿಲ್ಲ. ಮುಂದಿನ ದಿನಗಳಲ್ಲಿ ಶೇ.50 ಪಿಯುಸಿ ಹಾಗೂ ಶೇ.50 ನೀಟ್ ಪರಿಗಣಿಸಿದರೆ ಒಳ್ಳೆಯದು. ಈ ಬಗ್ಗೆ ಉನ್ನತ ಮಟ್ಟದ ಚರ್ಚೆ ಆಗಬೇಕು ಎಂದು ಖಾದರ್ ಆಗ್ರಹಿಸಿದರು.

RELATED TOPICS:
English summary :What is the future of Karnataka students from Ukraine?

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...