Sat,Apr20,2024
ಕನ್ನಡ / English

ವಾಟ್ಸಾಪ್‌ ಗ್ರೂಪ್‌ನಲ್ಲಿ ಪಾಕ್ ಧ್ವಜ ಪೋಸ್ಟ್ ಹಾಕಿದ ವಿದ್ಯಾರ್ಥಿನಿ | ಜನತಾ ನ್ಯೂಸ್

08 Mar 2022
2509

ಶಿವಮೊಗ್ಗ : ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದನ್ನು ಖಂಡಿಸಿ, ಪೋಸ್ಟ್​ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಬೇಕೆಂದು ಆಗ್ರಹಿಸಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದ ವಿದ್ಯಾರ್ಥಿನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಈ ಹಿಂದೆಯೇ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದೆವು. ಆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಆದರೆ ಯಾವುದೇ ಕ್ರಮ ಕೈಗೊಂಡಿರದ ಕಾರಣ ಮತ್ತೆ ಇಂದು ಪ್ರತಿಭಟನೆ ನಡೆಸಿ ಕುವೆಂಪು ವಿವಿ ಉಪಕುಲಸಚಿವ ಕುಮಾರಸ್ವಾಮಿ ಹಾಗೂ ದೂರ ಶಿಕ್ಷಣ ಕೇಂದ್ರದ ರಿಜಿಸ್ಟ್ರಾರ್​ ಬಿರಾದರ್​ ಅವರಿಗೆ ಮನವಿ ಸಲ್ಲಿಸಿದರು.

ಫೆ.8ರಂದು ಈ ಘಟನೆ ನಡೆದಿದ್ದು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ಹಿಜಬ್ ವಿಚಾರವಾಗಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದಳು. ಇದೀಗ ಈ ವಿಷಯ ವಿವಾದಕ್ಕೆ ಕಾರಣವಾಗಿದೆ.

RELATED TOPICS:
English summary :Pak flag post on WhatsApp Group in Shivamogga

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...