Thu,Apr25,2024
ಕನ್ನಡ / English

ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವು! | ಜನತಾ ನ್ಯೂಸ್

09 Mar 2022
2853

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವನಪ್ಪಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ ನಾಗರಭಾವಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಏಳುಮಲೈ (47) ಮೃತ ಪಟ್ಟ ಕಾರ್ಮಿಕ. ರಾತ್ರಿ 7 ಗಂಟೆಗೆ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಮೆಟ್ಟಿಲ ಬಳಸಿ ಇಳಿಯುತ್ತಿದ್ದಾಗ ಕಾಲು ಜಾರಿ ಕೆಳಗೆ ಕೆಳಗೆಬಿದ್ದು ಗಂಭೀರವಾಗಿ ಗಾಯಗೊಂಡಿದ್ದ.. ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.

ಕಟ್ಟಡ ಮಾಲೀಕ ಮುನಿರಾಜು ಬಾಬು, ಶಿವಶಂಕರ್ ಚೌಧರಿ, ಗುತ್ತಿಗೆದಾರರಾದ ಶಕ್ತಿವೇಲು, ವಾದಿವೇಲು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ.

RELATED TOPICS:
English summary :Labor deaths that fell from a construction site

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...