Wed,May15,2024
ಕನ್ನಡ / English

ಪಂಜಾಬ್ ನಲ್ಲೊಬ್ಬ ಸಿಧು, ರಾಜ್ಯದಲ್ಲೊಬ್ಬ ಸಿದ್ದು: ಜಗದೀಶ್ ಶೆಟ್ಟರ್ | ಜನತಾ ನ್ಯೂಸ್

10 Mar 2022
3262

ಬೆಂಗಳೂರು : ಕರ್ನಾಟಕದಲ್ಲೊಬ್ಬ ಸಿದ್ಧು, ಪಂಜಾಬ್ ನಲ್ಲೊಬ್ಬ ಸಿಧು. ಪಂಜಾಬ್ ನಲ್ಲಿ ನವಜೋತ್ ಸಿಂಗ್ ಸಿಧುನಿಂದ ಕಾಂಗ್ರೆಸ್ ನಾಶ, ರಾಜ್ಯದಲ್ಲಿ ಸಿದ್ಧರಾಮಯ್ಯ ಅವರಿಂದ ಕಾಂಗ್ರೆಸ್ ನಾಶ. ಅಂತೂ ಇಂತೂ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಕಾಲದಲ್ಲಿ ಕಾಂಗ್ರೆಸ್ ನಾಶವಾಗಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಂಚ ರಾಜ್ಯಗಳ ಫಲಿತಾಂಶ ಬಗ್ಗೆ ಮಾತನಾಡಿದ ಅವರು, ನಾವು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ. ಚುನಾವಣಾ ಸಮೀಕ್ಷೆ ಕೂಡ ನಿಜವಾಗಿದೆ. ಉತ್ತರಾಖಂಡ್​ನಲ್ಲಿ ಅಭೂತಪೂರ್ವ ಫಲಿತಾಂಶ ಬಂದಿದೆ. ಬಿಜೆಪಿ ಗೆಲುವುಗೆ ಮತ ನೀಡಿದಂತ ಮತದಾರರಿಗೆ, ಶ್ರಮಿಸಿದಂತ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದರು. ಈ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ಹಾಗೂ ಭಾರತದ ಭವಿಷ್ಯಕ್ಕೆ ಪೂರಕವಾಗಲಿದೆ ಎಂದರು.

ಒಂದೇ ಕುಟುಂಬದ ಮೇಲೆ ಅವಲಂಬಿತವಾಗಿರುವುದರಿಂದ ಪಕ್ಷ ನಾಶವಾಗಲಿದೆ. ಬಿಜೆಪಿ ಒಂದೇ ಕುಟುಂಬಕ್ಕೆ ಸೀಮಿತವಾದ ಪಕ್ಷ ಅಲ್ಲ. ಇದು ಕಾರ್ಯಕರ್ತರ ಪಕ್ಷ. ಪ್ರತಿಯೊಂದು ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಆಗಲಿದೆ, ನಮ್ಮ ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಆಗಲಿದೆ ಎಂದರು.

RELATED TOPICS:
English summary :Sidhu in Punjab, Siddu in our the state: Jagdish Shetter

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...