ಚಲಿಸುವ ರೈಲಿನಿಂದ ಬಿದ್ದು ಯುವಕ-ಯುವತಿ ಸಾವು! | ಜನತಾ ನ್ಯೂಸ್

12 Mar 2022
386

ವಿಜಯನಗರ : ಚಲಿಸುವ ರೈಲಿನಿಂದ ಬಿದ್ದು ಯುವಕ - ಯುವತಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ನಡೆದಿದೆ.

50 ಅಡಿ ಅಂತರದಲ್ಲಿ ಯುವತಿ ಮತ್ತು ಯುವಕನ ಶವಗಳು ರೈಲ್ವೆ ಹಳಿ ಪಕ್ಕದಲ್ಲೇ ಪತ್ತೆಯಾಗಿದೆ. ಶವದ ಬಳಿ ಮೊಬೈಲ್ ಪತ್ತೆಯಾಗಿದ್ದು, ನಜ್ಜುಗುಜ್ಜಾಗಿರೋ ಮೊಬೈಲ್ ಅನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೃತರ ಹೆಸರು-ಬಗ್ಗೆ ವಿಳಾಸ ಇನ್ನೂ ಪತ್ತೆಯಾಗಿಲ್ಲ. ಚಲಿಸುವ ರೈಲಿನ ಡೋರ್​ನಲ್ಲಿ ಕುಳಿತಾಗ ಡೋರ್ ಬಡಿದು ಕೆಳಗೆ ಬಿದ್ದಿರಬಹುದು ಎಂಬ ಶಂಕೆ ವ್ಯಕ್ಯವಾಗಿದೆ.

RELATED TOPICS:
English summary :Girl and boy dies after falling off a moving train

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...