ದೇವಸ್ಥಾನದ ಉತ್ಸವದಲ್ಲಿ ಇರಿತಕ್ಕೊಳಗಾದ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತ ಅರುಣ್ ಸಾವು | ಜನತಾ ನ್ಯೂಸ್

12 Mar 2022
427

ಪಾಲಕ್ಕಾಡ್‌ : ಕೇರಳದ ಪಾಲಕ್ಕಾಡ್‌ನಲ್ಲಿ ಮಾರ್ಚ್ 2ರಂದು ದೇವಸ್ಥಾನದ ಉತ್ಸವದಲ್ಲಿ ನಡೆದ ಘರ್ಷಣೆಯ ಸಂದರ್ಭದಲ್ಲಿ ಚಾಕು ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಓರ್ವ ಭಾರತೀಯ ಜನತಾ ಯುವ ಮೋರ್ಚಾ(ಬಿಜೆವೈಎಂ) ಕಾರ್ಯಕರ್ತ ಕೊನೆಯುಸಿರೆಳೆದರು.

ಪೊಲೀಸ್ ವರಿಷ್ಠಾಧಿಕಾರಿ ಆರ್.ವಿಶ್ವನಾಧ್ ಮಾತನಾಡಿ, ಮಾರ್ಚ್ 3ರಂದು ಎಫ್‌ಐಆರ್ ದಾಖಲಿಸಿದ್ದೇವೆ. ನಮ್ಮ ತನಿಖೆಯಲ್ಲಿ ರಾಜಕೀಯ ಸಂಬಂಧವಿದೆ ಎಂದು ಹೇಳಲು ಸಾಧ್ಯವಿಲ್ಲ, ಎಂದು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಏಳು ಆರೋಪಿಗಳ ಪೈಕಿ ಆರು ಮಂದಿಯನ್ನು ಬಂಧಿಸಲಾಗಿದೆ, ಎಂದು ಪಾಲಕ್ಕಾಡ್‌ನ ಪೊಲೀಸ್ ವರಿಷ್ಠಾಧಿಕಾರಿ ಆರ್.ವಿಶ್ವನಾಧ್ ಅವರು ತಿಳಿಸಿದ್ದಾರೆ.

ಪಾಲಕ್ಕಾಡ್‌ನಲ್ಲಿ 28 ವರ್ಷದ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತ ಅರುಣ್ ಕುಮಾರ್ ಅವರನ್ನು ಹತ್ಯೆ ಮಾಡಲಾಗಿದೆ. ದೇವಸ್ಥಾನದ ಉತ್ಸವದ ವೇಳೆ ಸಿಪಿಐಎಂ ಗೂಂಡಾಗಳ ಗುಂಪೊಂದು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿತ್ತು, ಎಂದು ಹೇಳಲಾಗಿದೆ.

ಬಿಜೆವೈಎಂ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ಅರುಣ್ ಕುಮಾರ್ ಅವರ ಭಯಾನಕ ಸುದ್ದಿಯನ್ನು ಹಂಚಿಕೊಂಡು ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಮಾರ್ಚ್ 2 ರಂದು ನಡೆದ ಸಿಪಿಐಎಂ ದಾಳಿಯಲ್ಲಿ ಅರುಣ್ ಕ್ರೂರವಾಗಿ ಇರಿತಕ್ಕೊಳಗಾದರು, ಅವರ ಹೃದಯಕ್ಕೆ ಆಳವಾದ ಗಾಯವಾಯಿತು, ಕಳೆದ 8 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಇಂದು ಸಾವನ್ನಪ್ಪಿದರು, ಎಂದು ಸೂರ್ಯ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Bharatiya Janata Yuva Morcha worker activist scumbled to injury after stabbed in temple festival

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...