ವಿದ್ಯಾರ್ಥಿ ಕಿಡ್ನಾಪ್‌, ಸೈಕಲ್ ವಿಚಾರಕ್ಕೆ ಕಿಡ್ನಾಪ್ ಶಂಕೆ.. | ಜನತಾ ನ್ಯೂಸ್

13 Mar 2022
380

ಕಲಬುರಗಿ : ಸೈಕಲ್ ವಿಚಾರದಲ್ಲಿ ಗಲಾಟೆ ನಡೆದು ಪಿಯುಸಿ ವಿದ್ಯಾರ್ಥಿಯನ್ನು ಅಪಹರಣ ಮಾಡಿಲಾಗಿದೆ ಎಂಬ ಆರೋಪ ವಿವಿ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಪಿಯುಸಿ ವಿಜ್ಞಾನ ವಿದ್ಯಾರ್ಥಿ ಸಂತೋಷ್ ಚಹ್ವಾಣ್‌ನನ್ನು (17) ಟ್ಯೂಶನ್ ಹೋಗುವಾಗ ಅಪಹರಿಸಲಾಗಿದೆ.

ಕಲಬುರಗಿಯ ಶಹಬಾದ ರಸ್ತೆ ಮಾತಾ ಮಾಣಿಕೇಶ್ವರಿ ಕಾಲೋನಿ ನಿವಾಸಿಯಾದ ಸಂತೋಷ್, ಪ್ರತಿನಿತ್ಯ ಕಾಲೇಜು ಹಾಗೂ ಮನೆಗೆ ಓಡಾಡಲು ತನ್ನ ಸ್ನೇಹಿತನ ಬಳಿ ಮೂರು ಸಾವಿರಕ್ಕೆ ಸೈಕಲೊಂದನ್ನು ಖರೀದಿ ಮಾಡಿರುತ್ತಾನೆ. ನಂತರ ಅದೇ ಸೈಕಲ್ ಕಾಲೇಜಿಗೆ ತೆಗೆದುಕೊಂಡು ಹೋದಾಗ ಅದು ಕಳ್ಳತನ ಮಾಡಿರುವ ಸೈಕಲ್ ಎಂದು ತಿಳಿದುಬಂದಿದೆ.

ನಿನ್ನೆ ಸ್ನೇಹಿತ ಸೈಕಲ್‍ನನ್ನು ಕದ್ದು ಮಾರಾಟ ಮಾಡಿದ್ದಾನೆ ಎಂದು ಸೈಕಲ್‍ನ ಮೂಲ ವಾರಸುದಾರ ಕಾಲೇಜ್‍ಗೆ ಬಂದಿದ್ದಾನೆ. ಗಲಾಟೆ ನಂತರ ಸೈಕಲ್ ತೆಗೆದುಕೊಂಡ ಹೋಗಿದ್ದರು. ನಂತರ ಕಾಲೇಜಿನ ಪ್ರಾಂಶುಪಾಲರೇ ಸಂತೋಷ್‌ನನ್ನು ಮನೆಗೆ ಬಿಟ್ಟಿದ್ದರು.

ನಗರದ ಮಾತಾ ಮಾಣಿಕೇಶ್ವರಿ ನಗರದಿಂದ ರಾಜಾಪುರ ಬಡವಾಣೆಗೆ ಹೋಗುವಾಗ ಅಪಹರಿಸಲಾಗಿದ್ದು, ನಂತರ ಸಂತೋಷ್ ನಂಬರ್‌ನಿಂದ ಆತನ ಸಹೋದರನಿಗೆ ಕರೆ ಮಾಡಲಾಗಿದೆ. ಈ ಸಂದರ್ಭದಲ್ಲಿ ನನ್ನನ್ನು ಏನೂ ಮಾಡಬೇಡಿ ಎಂದು ಸಂತೋಷ್‌ ಬೇಡಿಕೊಳ್ಳುತ್ತಿದ್ದ ಶಬ್ದ ಕೇಳಿದೆ. ಇದಾದ ಬಳಿಕ ಆತನ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.

ಸಂಜೆ ಟ್ಯೂಶನ್ ಗೆ ಹೋಗುವಾಗ ಆತ ಅಪಹರಣವಾಗಿರುವುದಾಗಿ ಕುಟುಂಬಸ್ಥರು ಹೇಳಿದ್ದಾರೆ. ಸದ್ಯ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Student Kidnapped in Kalburgi

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...