Sat,May18,2024
ಕನ್ನಡ / English

ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂಸ್

13 Mar 2022
2069

ಮಂಡ್ಯ : ಮುಂದಿನ 2023 ರ ವಿಧಾನಸಭಾ ಚುನಾವಣೆಯಲ್ಲಿ ನಾನು ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ‌ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ಮಾತನಾಡಿದ ಅವರು, ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲು ಕರೆಯುತ್ತಿದ್ದಾರೆ.. ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುವುದು ಎಂದು ಆಲೋಚನೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದರು. ಆದರೆ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಮತ್ತೆ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ.

ನನ್ನ ಪ್ರಕಾರ ಅವಧಿಗೂ ಮುನ್ನ ಚುನಾವಣೆ ಬರಲ್ಲ ಎಂದರು. ಈ ಬಗ್ಗೆ ಬಿಜೆಪಿ ನಾಯಕರು ಹೇಳಿದ್ದಾರೆ. ಒಂದು ವೇಳೆ ಚುನಾವಣೆ ಬಂದರೆ ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಜನರು ನಮ್ಮ ಪರವಾಗಿದ್ದಾರೆ.

ಜೆಡಿಎಸ್​ ಶಾಸಕ ಜಿ.ಟಿ.ದೇವೆಗೌಡ ಕಾಂಗ್ರೆಸ್​ ಸೇರ್ಪಡೆ ಕುರಿತು ನನ್ನ ಜೊತೆ ಮಾತನಾಡಿದ್ದಾರೆ. ಅವರು ಮತ್ತು ಅವರ ಮಗನಿಗೆ ಟಿಕೆಟ್ ಕೇಳಿದ್ದಾರೆ. ನಾನು ಇನ್ನು ಈ ಬಗ್ಗೆ ಹೈಕಮಾಂಡ ಜೊತೆ ಮಾತನಾಡಿಲ್ಲ ಎಂದರು.

ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷ ಬಿಟ್ಟ ವಿಚಾರಕ್ಕೆ ಕುರಿತಾಗಿಯೂ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದು, ಅವರು ಪಕ್ಷ ಬಿಟ್ಟಿರೋದು ಒಲ್ಲದ ಗಂಡನಿಗೆ ಮೊಸರಲ್ಲು ಕಲ್ಲು ಅಂತಾರಲ್ಲ ಆ ರೀತಿ ಎಂದರು. ಇಬ್ರಾಹಿಂ ಅವರು ಪಕ್ಷ ಬಿಡ್ತಾ ಇರುವ ಕಾರಣ ಆರೋಪ ಮಾಡ್ತಿದ್ದಾರೆ. ಹಾಗೆ ನೋಡಿದ್ರೆ ಕಾಂಗ್ರೆಸ್ ಪಕ್ಷ ಇಬ್ರಾಹಿಂಗೆ ಎಲ್ಲವನ್ನೂ ಕೊಟ್ಟಿದೆ. ಮನುಷ್ಯನಿಗೆ ಆಸೆ ಇರಬೇಕು. ದುರಾಸೆ ಇರಬಾರದು ಎಂದರು.

RELATED TOPICS:
English summary :I will not contest next election from Chamundeshwari constituency: Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...