ಕಾರು ಚಲಿಸುತ್ತಿದ್ದಾಗಲೇ ನಡು ರಸ್ತೆಯಲ್ಲೇ ಸುಟ್ಟು ಭಸ್ಮ | ಜನತಾ ನ್ಯೂಸ್

13 Mar 2022
514

ವಿಟ್ಲ : ವಿಟ್ಲಪಡ್ನೂರು ಗ್ರಾಮದ ಕೋಡಪದವು ಸರವು ಎಂಬಲ್ಲಿ ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ ಘಟನೆ ಭಾನುವಾರ ನಡೆದಿದೆ.

ಕೆಲಿಂಜ ನಿವಾಸಿ ಸಿಟ್ರೀನ್ ಪಾಯಸ್ ಅವರು ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಕೇಳಿಸಿದ್ದು, ದಿಢೀರನೆ ಕಾರನ್ನು ಬದಿಗೆ ಬಂದು ನಿಲ್ಲಿಸಿದ್ದಾರೆ.

ಈ ಸಂದರ್ಭ ಬೆಂಕಿ ಕಾಣಿಸಿಕೊಂಡಿದೆ. ತತ್ ಕ್ಷಣ ಅವರು ಕಾರಿನಿಂದ ಹೊರಗಡೆ ಬಂದಿದ್ದಾರೆ. ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಸುಟ್ಟು ಭಸ್ಮವಾಗಿದೆ.

RELATED TOPICS:
English summary :As the car was moving, the burn was burned in the road

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...