Thu,Apr25,2024
ಕನ್ನಡ / English

ಗೊಂದಲಗಳನ್ನು ಬಿಟ್ಟು ಶಾಲಾ-ಕಾಲೇಜಿಗೆ ಬರುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದ ಕೆ.ಎಸ್​. ಈಶ್ವರಪ್ಪ | ಜನತಾ ನ್ಯೂಸ್

15 Mar 2022
1650

ಶಿವಮೊಗ್ಗ : ಹಿಜಾಬ್ ವಿವಾದದ ಬಗ್ಗೆ ಹೈಕೋರ್ಟ್ ಕೊಟ್ಟಿರುವ ತೀರ್ಪನ್ನು ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಇನ್ನಾದರೂ ಗೊಂದಲಗಳನ್ನು ಬಿಟ್ಟು ಶಾಲಾ-ಕಾಲೇಜಿಗೆ ಬರುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಎಲ್ಲರು ಕೋರ್ಟ್ ತೀರ್ಪಿಗೆ ತಲೆಬಾಗಲೇಬೇಕಿದೆ. ಕೋರ್ಟ್ ಸರ್ಕಾರದ ತೀರ್ಮಾನವನ್ನು ಎತ್ತಿ ಹಿಡಿದಿರುವುದು ಸಂತೋಷ ತಂದಿದೆ. ಅನ್ಯಾಯವಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಪ್ರಾಯೋಗಿಕ ಪರೀಕ್ಷೆಯನ್ನು ಕೆಲ ಮಕ್ಕಳು ತಪ್ಪಿಸಿಕೊಂಡಿದ್ದಾರೆ. ಕೋರ್ಟ್​ನ ಮಧ್ಯಂತರ ತೀರ್ಪಿನ ಅನ್ವಯ ನಡೆದುಕೊಂಡಿದ್ದರೆ ಮಕ್ಕಳಿಗೆ ಅನ್ಯಾಯವಾಗುತ್ತಿರಲಿಲ್ಲ‌ ಎಂದು ಹೇಳಿದರು.

RELATED TOPICS:
English summary :I welcome the High Courts ruling on the Hijab

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...