Mon,May20,2024
ಕನ್ನಡ / English

ಐದು ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಯಸಿಗೆ ಬೆಂಕಿ ಇಟ್ಟು ಹತ್ಯೆ? | JANATA NEWS

18 Mar 2022
3138

ಬೆಂಗಳೂರು : ಐದು ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಯಸಿಗೆ ಬೆಂಕಿ ಇಟ್ಟು ಹತ್ಯೆ ಮಾಡಿರುವ ಆರೋಪ ಪ್ರಿಯಕರನ ವಿರುದ್ಧ ಕೇಳಿಬಂದಿದೆ.

ಮದುವೆಯಾಗುವಂತೆ ಕೇಳಿದ್ದ ಪ್ರೇಯಸಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣವೊಂದು ಬೆಂಗಳೂರಿನಲ್ಲಿ ವರದಿಯಾಗಿದೆ. ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡಿದ್ದ ಯುವತಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ.

ವಿಜಯಪುರ ಮೂಲದ ದಾನೇಶ್ವರಿ ಕೊಲೆಯಾದ ಮಹಿಳೆ. ಮೃತ ದಾನೇಶ್ವರಿ, ಶಿವಕುಮಾರ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ವಿಜಯಪುರದ ಬಿಎಲ್​ಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ವಿದ್ಯಾಭ್ಯಾಸದ ಬಳಿಕ ಶಿವಕುಮಾರ್​, ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರದ ಸ್ಟೇನ್​ ಲೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದಾನೇಶ್ವರಿ ಬಂದು, ಮದುವೆ ಆಗುವಂತೆ ಹೇಳಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಈ ವೇಳೆ ಪೆಟ್ರೋಲ್ ತಂದಿದ್ದ ಶಿವಕುಮಾರ್ ಪ್ರೇಯಸಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ನಂತರ ದಾನೇಶ್ವರಿಯನ್ನು ಕೂಡ್ಲುಗೇಟ್ ಬಳಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

RELATED TOPICS:
English summary :A lover accused of setting fire to a girlfriend in Bangalore!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...