Sat,Apr20,2024
ಕನ್ನಡ / English

ಬುಲೆಟ್ ರೈಲಿಗೆ ಭಾರತದ ಮಣ್ಣು ಯೋಗ್ಯವಾಗಿಲ್ಲ ಎಂದ ಟಿಎಂಸಿ ಸಂಸದೆ ವಿರುದ್ಧ ರೇಲ್ವೆ ಮಂತ್ರಿ ವಾಗ್ದಾಳಿ | JANATA NEWS

19 Mar 2022
2168

ನವದೆಹಲಿ : ದೇಶದಲ್ಲಿ ಬುಲೆಟ್ ರೈಲು ಯೋಜನೆ ವಿರುದ್ಧ ಲೋಕಸಭೆಯಲ್ಲಿ ತೃಣ ಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ನುಸ್ರತ್ ಜಹಾನ್ ಅವರ ಹೇಳಿಕೆಯನ್ನು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಖಡಾಖಂಡಿತವಾಗಿ ತಳ್ಳಿ ಹಾಕಿದ್ದಾರೆ ಅಲ್ಲದೇ, ಟಿಎಂಸಿ ಸಂಸದರಿಗೆ ನಾಚಿಕೆಯಾಗಬೇಕು ಎಂದು ಪುನಃ ಪುನಃ ಉಚ್ಚರಿಸಿದ್ದಾರೆ.

ಭಾರತದ ಮಣ್ಣು ಯೋಗ್ಯವಾಗಿಲ್ಲ, ಬುಲೆಟ್ ರೈಲು ಕಾರ್ಯನಿರ್ವಹಿಸಲು, ಎಂದು ನುಸ್ರತ್ ಹೇಳಿದ ಒಂದು ದಿನದ ನಂತರ, ರೈಲ್ವೆ ಸಚಿವ ಅಶ್ವಿನಿ ಅವರು, ನುಸ್ರತ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು ಮತ್ತು ಅವರ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ, ಎಂದಿದ್ದಾರೆ.

"ಮಾ, ಮಾತು, ಮಾನುಷ್" ಎಂದು ಘೋಷಣೆ ಕೂಗುವ ಟಿಎಂಸಿ ಗೆ ನಮ್ಮ ದೇಶದ ಸಾಮರ್ಥ್ಯದ ಬಗ್ಗೆ ಅನುಮಾನವಿದೆ, ಎಂದು ಮಮತಾ ಪಕ್ಷದ ಮೇಲೆ ದಾಳಿ ಮಾಡಿದ ಸಚಿವ ಅಶ್ವಿನಿ ಹೇಳಿದರು, "ಮಾ, ಮಾತು, ಮಾನುಷ ಬಗ್ಗೆ ಮಾತನಾಡುವವರು ಮಾ(ಮಾತೆಯನ್ನು) ನಂಬುವುದಿಲ್ಲ, ಮಾಟಿ(ಮಣ್ಣನ್ನೂ) ನಂಬುವುದಿಲ್ಲ. ಇವರು ಯಾವ ರೀತಿಯ ಮಾನುಷ್(ಮನುಷ್ಯರು)?" ಎಂದು ಪ್ರಶ್ನಿಸಿದ್ದಾರೆ.

"ಬುಲೆಟ್ ರೈಲುಗಳಿಗೆ ಭಾರತದ ಮಣ್ಣು ಅಲ್ಲ ಎಂದು ಯಾರು ಹೇಳುತ್ತಾರೆ? ಇದು ನಾಚಿಕೆಗೇಡಿನ ವಿಷಯ. ಇದು ತುಂಬಾ ನಾಚಿಕೆಗೇಡಿನ ಸಂಗತಿ. ನಾವು ನಮ್ಮ ಎಂಜಿನಿಯರ್‌ಗಳು ಮತ್ತು ನಮ್ಮ ಸಾಮರ್ಥ್ಯಗಳನ್ನು ನಂಬಬೇಕು. ಇದು ಈ ರೀತಿ ಕೆಲಸ ಮಾಡುವುದಿಲ್ಲ. ನಾವು ಎಷ್ಟು ದಿನ ವಿದೇಶಿಯರ ಮೇಲೆ ಅವಲಂಬಿತರಾಗಬೇಕು? ನಮ್ಮ ಎಂಜಿನಿಯರ್‌ಗಳು ಮತ್ತು ನಮ್ಮ ಸಾಮರ್ಥ್ಯಗಳನ್ನು ನೀವು ನಂಬಬೇಕು" ಎಂದು ಸಚಿವ ಅಶ್ವಿನಿ ಒತ್ತಾಯಿಸಿದರು.

RELATED TOPICS:
English summary :Railway Minister barrage against TMC MP who said, Indian soil is not fit for the bullet train

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...