Fri,Apr26,2024
ಕನ್ನಡ / English

ರಂಗಭೂಮಿ ಕಲಾವಿದೆ ಮೇಲೆ‌ ಸಹಪಾಠಿಗಳಿಂದಲೇ ಆಯಸಿಡ್​ ದಾಳಿ! | JANATA NEWS

20 Mar 2022
2774

ಬೆಂಗಳೂರು : ರಂಗಭೂಮಿ ಕಲಾವಿದೆಯೊಬ್ಬರ ಮೇಲೆ ಆಯಸಿಡ್​ ದಾಳಿ ಮಾಡಿರುವ ಘಟನೆ ನಗರದ ನಂದಿನಿಲೇಔಟ್​ನ ಗಣೇಶ ಬ್ಲಾಕ್​ನಲ್ಲಿ ನಡೆದಿದೆ. ಆ್ಯಸಿಡ್ ದಾಳಿ ನಡೆಸಿದ ಪ್ರಕರಣದ ಸಂಬಂಧ ನಂದಿನಿಲೇಔಟ್​​ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ನಂದಿನಿ ಲೇಔಟ್​ನ ಗಣೇಶ ಬ್ಲಾಕ್​​​ನಲ್ಲಿ ವಾಸವಾಗಿರುವ ದೇವಿ, 18 ರಂದು ಮನೆಯ ಜಗಲಿಯ ಮೇಲೆ‌ ಮಲಗಿದ್ದ ವೇಳೆ ಆಯಸಿಡ್ ದಾಳಿ ಮಾಡಲಾಗಿದೆ.

ದೇವಿ ಅವರು ಈ ಹಿಂದೆ ಬಿಎಂಟಿಸಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ರಂಗಭೂಮಿ‌ ಕ್ಷೇತ್ರದಲ್ಲಿ ನಟಿಯಾಗಿ ತೊಡಗಿಸಿಕೊಂಡಿದ್ದರು.

ರಮೇಶ್, ಸ್ವಾತಿ ಹಾಗೂ ಯೋಗೇಶ್ ಎಂಬುವರನ್ನು ಬಂಧಿಸಿ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ದೇವಿಯವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ನಂದಿನಿಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Acid attack on theater artist!

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...