ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ, ಮೂವರು ನ್ಯಾಯಮೂರ್ತಿಗಳಿಗೆ ವೈ ಶ್ರೇಣಿ ಭದ್ರತೆ! | JANATA NEWS

20 Mar 2022
458

ಬೆಂಗಳೂರು : ಹಿಜಾಬ್‌ ನಿಷೇಧ ತೀರ್ಪು ಪ್ರಕಟಿಸಿದ್ದ ನ್ಯಾಯಾಮೂರ್ತಿಗಳಿಗೆ ಜೀವ ಬೆದರಿಕೆ ಹಾಕಲಾಗಿದ್ದು, ವೈ ಶ್ರೇಣಿಯ ಭದ್ರತೆ ಒದಗಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೆ.ಎಂ ಖಾಜಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಿಗೆ ರಾಜ್ಯ ಸರ್ಕಾರ ವೈ ಶ್ರೇಣಿ ಭದ್ರತೆ ಒದಗಿಸಿದೆ.

"ಹಿಜಾಬ್ ತೀರ್ಪು ನೀಡಿದ ಎಲ್ಲ ಮೂವರು ನ್ಯಾಯಮೂರ್ತಿಗಳಿಗೆ 'ವೈ' ಶ್ರೇಣಿ ಭದ್ರತೆ ನೀಡಲು ನಾವು ನಿರ್ಧರಿಸಿದ್ದೇವೆ. ನ್ಯಾಯಮೂರ್ತಿಗಳಿಗೆ ಕೆಲವು ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ ಎಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಕೂಲಂಕಷವಾಗಿ ತನಿಖೆ ನಡೆಸುವಂತೆ ಪೊಲೀಸ್ ಮಹಾ ನಿರ್ದೇಶಕರು ಮತ್ತು ಐಜಿ ಅವರಿಗೆ ಸೂಚನೆ ನೀಡಿದ್ದೇನೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ತಿಳಿಸಿದರು.

ನ್ಯಾಯಮೂರ್ತಿಗಳಿಗೆ ತಮಿಳುನಾಡಿನ ಮಧುರೈ ಮೂಲದ ವ್ಯಕ್ತಿಯೊಬ್ಬರು ಕೊಲೆ ಬೆದರಿಕೆ ಹಾಕಿದ್ದು, ವಕೀಲರಾದ ಸುಧಾ ಕಟ್ವಾ ದೂರು ನೀಡಿದ್ದಾರೆ.

RELATED TOPICS:
English summary :Hijab judges life threatening, Karnataka Government Provides Y Category Security

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...