Fri,Apr26,2024
ಕನ್ನಡ / English

ಎಸಿಬಿ ದಾಳಿಯಿಂದ ಏನು ಪ್ರಯೋಜನ? ದಾಳಿ ಕಣ್ಣೊರೆಸುವ ತಂತ್ರವಷ್ಟೇ: ಎಚ್‌ಡಿಕೆ | JANATA NEWS

22 Mar 2022
1794

ಬೆಂಗಳೂರು : ರಾಜ್ಯದಲ್ಲಿ ಇಂದು ಬೆಳಗ್ಗೆ ನಡೆದಿರುವ ಎಸಿಬಿ ದಾಳಿಯ ಬಗ್ಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ಪದೇ ಪದೆ ಎಸಿಬಿ ದಾಳಿ ನಡೆಯುತ್ತಿದೆ. ಕೋಟಿ ಕೋಟಿ ಹಣ, ಚಿನ್ನಾಭರಣ, ಆಸ್ತಿ ವಶಕ್ಕೆ ಪಡೆಯಲಾಗುತ್ತಿದೆ. ಆದರೆ ಎಷ್ಟು ಜನಕ್ಕೆ ಶಿಕ್ಷೆ ಆಗಿದೆ ಎಂದು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ಎಸಿಬಿ ದಾಳಿಗಳು ಹೆಚ್ಚಾಗಿವೆ. ಆದರೆ ಎಷ್ಟು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ? ಎಷ್ಟು ಪ್ರಕರಣಗಳಲ್ಲಿ ಆಸ್ತಿ ಮುಟ್ಟುಗೋಲು ಆಗಿದೆ? ಕೇವಲ ಎಸಿಬಿ ದಾಳಿ ಆದರೆ ಅದರಿಂದ ಏನೂ ಪರಿಣಾಮ ಆಗುವುದಿಲ್ಲ. ಕೇವಲ ತೋರ್ಪಡಿಕೆಗಾಗಿ ಎಸಿಬಿ ದಾಳಿಗಳು ನಡೆಯುತ್ತಿವೆ ಎಂದು ಗಂಭೀರ ಆರೋಪ ಮಾಡಿದರು.

ಭ್ರಷ್ಟರಿಗೆ ಶಿಕ್ಷೆ ಆದರೆ ಜನರಿಗೆ ಇಂಥ ದಾಳಿಗಳ ಮೇಲೆ ನಂಬಿಕೆ ಬರುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

RELATED TOPICS:
English summary :What is the benefit of an ACB attack? Attack is just a strategy: HDK

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...