Fri,Apr26,2024
ಕನ್ನಡ / English

ಇವತ್ತೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆ : ಅಡುಗೆ ಅನಿಲ ಬೆಲೆಯಲ್ಲೂ ಏರಿಕೆ | JANATA NEWS

23 Mar 2022
2027

ಬೆಂಗಳೂರು : ಇವತ್ತೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆ ಕಂಡಿದ್ದು, ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದೆ. ಕಳೆದ 4 ತಿಂಗಳಗಳ ಕಾಲ ಸ್ಥಿರ ಬೆಲೆ ಕಂಡುಕೊಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ ಎರಡನೇ ದಿನವೂ ಕೂಡ ಬೆಲೆ ಏರಿಕೆ ಕಂಡಿದ್ದು, ನಾಗರಿಕರ ಆತಂಕಕ್ಕೆ ಕಾರಣವಾಗಿದೆ.

ಮಂಗಳವಾರ ಡೀಸೆಲ್ 0.79 ಪೈಸೆ, ಪೆಟ್ರೋಲ್ 0.84 ಪೈಸೆ ಹೆಚ್ಚಳ ಆಗಿದ್ರೆ, ಬುಧವಾರ ಮತ್ತೆ ಪೆಟ್ರೋಲ್ ಬೆಲೆ 84 ಪೈಸೆ, ಡೀಸೆಲ್ ಬೆಲೆ 79 ಪೈಸೆ ಮತ್ತೆ ಏರಿಕೆಯಾಗಿದೆ.

ಈ ಮೂಲಕ ಎರಡು ದಿನದಲ್ಲಿ ಒಟ್ಟೂ ಪೆಟ್ರೋಲ್ ಬೆಲೆ 1.68, ಡೀಸೆಲ್ ಬೆಲೆ 1.58 ಕ್ಕೆ ಏರಿಕೆಯಾದಂತಾಗಿದೆ. ಅಲ್ಲದೆ ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್ ೫೦ರೂ. ಏರಿಸಲಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಲೀಟರ್‌ಗೆ 97.01 ಮತ್ತು 88.27 ರೂ. ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 111.67 ಮತ್ತು 95.85 ರೂ. ನಗರದಲ್ಲಿ 85 ಪೈಸೆಯಷ್ಟು ಬೆಲೆ ಏರಿಕೆಯಾಗಿದೆ, ಎಂದು ವರದಿಯಾಗಿದೆ.

RELATED TOPICS:
English summary : Petrol and diesel prices risen for the second day : Cost of cooking gas has been raised

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...