Wed,Apr24,2024
ಕನ್ನಡ / English

ಹರ್ಷನ ಹತ್ಯೆ ಪ್ರಕರಣ ತನಿಖೆ ಜವಾಬ್ದಾರಿ NIA ಹೆಗಲಿಗೆ | JANATA NEWS

24 Mar 2022
3295

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣದ ತನಿಖೆ ಜವಾಬ್ದಾರಿಯನ್ನು ಎನ್​ಐಎಗೆ ವಹಿಸಲಾಗಿದೆ.

ಹರ್ಷನ ಹತ್ಯೆ ಪ್ರಕರಣದ ಹಿಂದೆ ಕೆಲ ಸಂಘಟನೆಗಳು ಇರುವ ಅನುಮಾನ ಇದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಹಲವು ಸಂಘ-ಸಂಸ್ಥೆಗಳು ಸರ್ಕಾರವನ್ನು ಒತ್ತಾಯಿಸಿದ್ದವು. ಕೇಂದ್ರ‌ದ ಗೃಹ ಸಚಿವ ಅಮಿತ್ ಷಾ ಅವರಿಗೂ ಪತ್ರ ಬರೆದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಹರ್ಷನ ಹತ್ಯೆ ಪ್ರಕರಣವನ್ನು ಎನ್​ಐಎಗೆ ವಹಿಸುವಂತೆ ಕೋರಿದ್ದರು.

ಫೆಬ್ರವರಿ 20 ರಂದು ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

RELATED TOPICS:
English summary :Harsha murder case handling by NIA

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...