Fri,Apr26,2024
ಕನ್ನಡ / English

ಮುಂದಿನ ಚುನಾವಣೆಯೇ ಕೊನೆ; ನಿವೃತ್ತಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ | JANATA NEWS

25 Mar 2022
2291

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಮಾತನಾಡಿದ್ದಾರೆ.

ಹುಟ್ಟೂರು ಸಿದ್ದರಾಮನ ಹುಂಡಿಗೆ ಸಿದ್ದರಾಮಯ್ಯ ಗುರುವಾರ ಭೇಟಿ ನೀಡಿದ್ದರು. ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಶ್ರೀ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದರು.

ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಇಷ್ಟು ಕ್ಷೇತ್ರದ ಜನ ಕೇಳುತ್ತಿದ್ದಾರೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ತೀರ್ಮಾನ ಮಾಡಿಲ್ಲ. ಎಲ್ಲಿ ನನಗೆ ರಾಜಕೀಯ ಪುನರ್ ಜನ್ಮ ಸಿಕ್ಕಿತೋ ಅಲ್ಲಿಯೇ ಸೋಲಿಸಿದರು. ಹಾಗಂತ ಬೇಸರ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ.

ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿಯನ್ನು ನಾನು ಯಾವಾಗಲೂ ಮರೆಯಲ್ಲ. ಮುಂದಿನ ಚುನಾವಣೆಯೇ ಕೊನೆ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಹೀಗಾಗಿ ಹಲವು ಕ್ಷೇತ್ರಗಳ ಜನ ಸ್ಪರ್ಧೆಗೆ ಆಹ್ವಾನಿಸಿದ್ದಾರೆ.

ಎಲ್ಲ ಕ್ಷೇತ್ರಗಳೂ ಪ್ರಯಾರಿಟಿ, ಹೆಚ್ಚು- ಕಮ್ಮಿ ಅಂತ ಇಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

RELATED TOPICS:
English summary :The next election is the end; Siddaramaiah spoke about retirement

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...