Mon,May13,2024
ಕನ್ನಡ / English

ನಡುರಸ್ತೆಯಲ್ಲೇ ಪತ್ನಿಯನ್ನು ಕೊಚ್ಚಿ ಕೊಂದ ಪತಿ | JANATA NEWS

25 Mar 2022
3495

ಬೆಳಗಾವಿ : ಪತ್ನಿಯನ್ನು ಪತಿ ನಡುರಸ್ತೆಯಲ್ಲೇ ಹಾಡಹಗಲೇ ಸಾರ್ವಜನಿಕವಾಗಿ ಮಾರಕಾಯುಧದಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಕೋಟೆ ಕೆರೆ ಬಳಿ ನಡೆದಿದೆ.

ಬೆಳಗಾವಿಯ ಗಾಂಧಿನಗರದ ನಿವಾಸಿ ಹೀನಾ ಕೌಸರ್ ಮಂಜೂರ್ ಇಲಾಹಿ ನದಾಫ್(27) ಕೊಲೆಯಾದ ದುರ್ದೈವಿ. ಪತಿ ಮಂಜೂರ್ ಇಲಾಹಿ ನಧಾಪ್ (34) ನನ್ನ ಘಟನೆ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಮಂಜೂರ್ ಜೊತೆ ವಿವಾಹವಾಗಿದ್ದರು. ಈ ದಂಪತಿಗೆ ನಾಲ್ಕು ವರ್ಷದ ಪುತ್ರನಿದ್ದಾನೆ. ಹೀನಾ ಎಂಟು ತಿಂಗಳ ಹಿಂದೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಇಂದು ಕೋರ್ಟ್‍ಗೆ ಹಾಜರಾಗಿ ಗಾಂಧಿನಗರದಲ್ಲಿರುವ ತವರು ಮನೆಗೆ ಹೀನಾಕೌಸರ್ ವಾಪಸ್ ಆಗುತ್ತಿದ್ದರು. ಈ ವೇಳೆ ಕೋಟೆ ಕೆರೆ ಬಳಿ ಆಗಮಿಸಿದ ಮಂಜೂರು ನಡೆದುಕೊಂಡು ಹೋಗುತ್ತಿದ್ದ ಹೀನಾಕೌಸರ್‌ನನ್ನು ಅಡ್ಡಗಟ್ಟಿ ಕುತ್ತಿಗೆ, ಕೈಗೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ವಿಲವಿಲನೇ ಒದ್ದಾಡುತ್ತಿದ್ದ ಆಕೆಯನ್ನು, ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೀನಾಕೌಸರ್ ಮೃತಪಟ್ಟಿದ್ದಾರೆ.

RELATED TOPICS:
English summary :Murder in Belagavi

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...