Sat,Apr27,2024
ಕನ್ನಡ / English

ಚೀನಾ ವಿದೇಶಾಂಗ ಸಚಿವರ ಭೇಟಿ : ಚೀನಾಕ್ಕೆ ಬಲವಾದ ಸಂದೇಶ ರವಾನಿಸಿದ ಭಾರತ | JANATA NEWS

25 Mar 2022
2817

ನವದೆಹಲಿ : ಗಡಿ ಪ್ರದೇಶಗಳಲ್ಲಿ ಪರಿಸ್ಥಿತಿ "ಅಸಹಜ"ವಾಗಿದ್ದರೆ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಸಹಜ ಸ್ಥಿತಿಗೆ ಮರಳಲು ಸಾಧ್ಯವಿಲ್ಲ, ಎಂದು ಭಾರತ ಶುಕ್ರವಾರ ಚೀನಾಕ್ಕೆ ಬಲವಾದ ಮತ್ತು ಪ್ರಾಮಾಣಿಕ ಸಂದೇಶವನ್ನು ರವಾನಿಸಿದೆ.

ಇಂದು ಶುಕ್ರವಾರ ಬೆಳಗ್ಗೆ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ದೆಹಲಿಯಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾದರು. ಚೀನಾದ ವಿದೇಶಾಂಗ ಸಚಿವರು ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾದ ಸ್ವಲ್ಪ ಸಮಯದ ನಂತರ ಜೈಶಂಕರ್ ಅವರನ್ನು ಭೇಟಿ ಮಾಡಿದ್ದಾರೆ.

ಸುಮಾರು ಎರಡು ವರ್ಷಗಳ ಹಿಂದೆ ಪೂರ್ವ ಲಡಾಖ್‌ನಲ್ಲಿ ಗಡಿ ಬಿಕ್ಕಟ್ಟು ಭುಗಿಲೆದ್ದ ನಂತರ ಮೊದಲ ಬಾರಿಗೆ ಉನ್ನತ ಮಟ್ಟದ ಭೇಟಿಯಲ್ಲಿ ಚೀನಾದ ನಾಯಕರೊಬ್ಬರು ಭಾರತಕ್ಕೆ ಅಘೋಷಿತ ಪ್ರವಾಸ ಕೈಗೊಂಡಿದ್ದು, ವಾಂಗ್ ಗುರುವಾರ ಸಂಜೆ ಕಾಬೂಲ್‌ನಿಂದ ದೆಹಲಿಗೆ ಬಂದಿಳಿದಿದ್ದಾರೆ.

ಭೇಟಿ ನೀಡಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಸುಮಾರು ಮೂರು ಗಂಟೆಗಳ ಕಾಲ ನಡೆದ "ಯೋಜಿಸದ" ಮಾತುಕತೆಯಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಬಾಂಧವ್ಯಗಳಲ್ಲಿ ಸಹಜ ಸ್ಥಿತಿಗೆ ಮರಳಲು ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯ ಮರುಸ್ಥಾಪನೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ವಾಂಗ್ ಅವರೊಂದಿಗಿನ ಮಾತುಕತೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಜೈಶಂಕರ್ ಹೇಳಿದರು: "ನಾವಿಬ್ಬರೂ ನಮ್ಮ ಸಂಬಂಧಗಳನ್ನು ಸುಧಾರಿಸಲು ಬದ್ಧರಾಗಿದ್ದರೆ, ಈ ಬದ್ಧತೆಯು ನಡೆಯುತ್ತಿರುವ ಮಾತುಕತೆಗಳಲ್ಲಿ ಸಂಪೂರ್ಣ ಅಭಿವ್ಯಕ್ತಿಯನ್ನು ಪಡೆಯಬೇಕು."

ಪ್ರಸ್ತುತ ಪರಿಸ್ಥಿತಿಯನ್ನು "ಪ್ರಗತಿಯಲ್ಲಿದೆ" ಎಂದು ವಿವರಿಸಿದ ಅವರು, ಏಪ್ರಿಲ್ 2020 ರಲ್ಲಿ ಚೀನಾದ ಕ್ರಮಗಳ ಪರಿಣಾಮವಾಗಿ ಭಾರತ ಮತ್ತು ಚೀನಾ ನಡುವಿನ ಸಂಬಂಧಗಳು "ಅಸ್ತವ್ಯಸ್ತಗೊಂಡಿದೆ" ಎಂದು ಹೇಳಿದರು.

RELATED TOPICS:
English summary :China Foreign Minister Visit : India sent a strong message to China

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...