Wed,May15,2024
ಕನ್ನಡ / English

ಕೇರಳದ ದೇಗುಲದಲ್ಲಿ ಮಾಜಿ ಸಿಎಂ ಎಚ್​ಡಿಕೆ ವಿಶೇಷ ಪೂಜೆ! | JANATA NEWS

26 Mar 2022
3794

ಕಣ್ಣೂರು : ಎಚ್​​.ಡಿ.ಕುಮಾರಸ್ವಾಮಿ ಅವರು ಕೇರಳದ ಕಣ್ಣೂರು ಸಮೀಪದ ತಳಿಪರಂಬದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಅವರು, ತಳಿಪರಂಬದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು

ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶ್ರೀ ರಾಜರಾಜೇಶ್ವರ ಸ್ವಾಮಿ ಅವರಿಗೆ ಪೂಜೆ ಸಲ್ಲಿಸಿದ್ದರು ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರುಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ದೇವರ ದರುಶನದ ನಂತರ ಸುವಿಶಾಲವಾದ ದೇವಳಕ್ಕೆ ಪ್ರದಕ್ಷಿಣೆ ಹಾಕಿದ ಕುಮಾರಸ್ವಾಮಿ, ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

RELATED TOPICS:
English summary :Former CM H DK special worship at temple in Kerala

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...