ಪರೀಕ್ಷೆ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು! | JANATA NEWS

28 Mar 2022
397

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ.

ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ. ಅನುಶ್ರೀ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ವೇಳೆ ಅನುಶ್ರೀ ಕುಸಿದು ಬಿದ್ದಾಳೆ.

ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ತಕ್ಷಣ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಘಟನೆ ಹಿನ್ನೆಲೆ ತಿ. ನರಸೀಪುರ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಅಶ್ವಿನ್​ ಕುಮಾರ್​ ಹಾಗೂ ಡಿಡಿಪಿಐ ಭೇಟಿ ನೀಡಿದರು. ವಿದ್ಯಾರ್ಥಿನಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

RELATED TOPICS:
English summary :Student death by heart attack during examination

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...