ಯುವತಿ ಮೇಲೆ ರಾಷ್ಟ್ರಮಟ್ಟದ ಸ್ವಿಮ್ಮರ್ ಗಳಿಂದ ಗ್ಯಾಂಗ್ ರೇಪ್ | JANATA NEWS

29 Mar 2022
487

ಬೆಂಗಳೂರು : ನಾಲ್ವರು ಕಾಮುಕರು ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಅತ್ಯಾಚಾರವೆಸಗಿರೋದಾಗಿ ತಿಳಿದು ಬಂದಿದೆ.

ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿದ್ದ ನಾಲ್ವರನ್ನು ಬೆಂಗಳೂರಿನ ಸಂಜಯನಗರದ ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಮೂಲದ ರಜತ್, ಶಿವ್ ರಾಣಾ, ದೇವ್ ಸರೋಯಿ, ಯೋಗೇಶ್ ಕುಮಾರ್ ಬಂಧಿತ ಆರೋಪಿಗಳು. ಇವರೆಲ್ಲರೂ ರಾಷ್ಟ್ರಮಟ್ಟದ ಸ್ವಿಮ್ಮರ್ ಗಳಾಗಿದ್ದು, ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿಯೇ ಅಭ್ಯಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ನಗರದಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಪಶ್ಚಿಮ ಬಂಗಾಳ ಮೂಲಕ ಯುವತಿಯೊಬ್ಬಳು, ರಜತ್ ಎಂಬಾತ ಪರಿಚಯ ಮಾಡಿಕೊಂಡಿದ್ದನು. ಮಾರ್ಚ್ 24ರಂದು ರೆಸ್ಟೋರೆಂಟ್ ಗೆ ಕರೆದುಕೊಂಡು ಹೋಗಿದ್ದಂತ ಆತ, ತಡರಾತ್ರಿಯಾದ ಕಾರಣ, ನಮ್ಮ ರೂಂಗೆ ಹೋಗೋಣ ಬಾ ಎಂಬುದಾಗಿ ಕರೆದುಕೊಂಡು ಹೋಗಿದ್ದಾನೆ.

ರೂಂಗೆ ತೆರಳಿದಂತ ಯುವತಿಯನ್ನು ಬೆದರಿಸಿದಂತ ರಜತ್ ಹಾಗೂ ಟೀಂ, ಆಕೆಯ ಮೇಲೆ ಸರಣಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

RELATED TOPICS:
English summary :Gang rape on young woman by national level swimmers

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ

ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...