Fri,Apr26,2024
ಕನ್ನಡ / English

ಮಧ್ಯಮ-ಶ್ರೇಣಿಯ ಮೇಲ್ಮೈಯಿಂದ ವಾಯು ಕ್ಷಿಪಣಿ ಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಡಿಆರ್‌ಡಿಒ | JANATA NEWS

30 Mar 2022
2296

ನವದೆಹಲಿ : ಭಾರತವು ಇಂದು ಬುಧವಾರ ಮಧ್ಯಮ-ಶ್ರೇಣಿಯ ಮೇಲ್ಮೈಯಿಂದ ವಾಯು ಕ್ಷಿಪಣಿ(MRSAM) ವಾಯು ರಕ್ಷಣಾ ವ್ಯವಸ್ಥೆಯನ್ನು ಎರಡು ಬಾರಿ ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ.

ಭಾರತೀಯ ಸೇನೆಯ ಬಳಕೆಗಾಗಿ MRSAM ಅನ್ನು ಡಿಆರ್‌ಡಿಒ ಮತ್ತು ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್(ಐಎಐ) ಜಂಟಿಯಾಗಿ ಅಭಿವೃದ್ಧಿಪಡಿಸಲಾಗಿದೆ. ಬಾಲಸೋರ್‌ನಲ್ಲಿ ಒಡಿಶಾದ ಕರಾವಳಿಯಲ್ಲಿ ಅವುಗಳನ್ನು ಪರೀಕ್ಷಾರ್ಥವಾಗಿ ಹಾರಿಸಲಾಯಿತು.

RELATED TOPICS:
English summary :DRDO has successfully tested a mid-range surface air missile

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...