ಲಾರಿ - ಆಟೋ ನಡುವೆ ಅಪಘಾತ: ಶವ ಸಂಸ್ಕಾರಕ್ಕೆ ಹೊರಟಿದ್ದ ಮೂವರು ಸಾವು, ಹಲವರಿಗೆ ಗಾಯ | JANATA NEWS

31 Mar 2022
472

ಚಿತ್ರದುರ್ಗ : ಲಾರಿ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 48 ಕಾತ್ರಾಳು ಕೆರೆಯ ಬಳಿ ನಡೆದಿದೆ.

10 ಜನರಿದ್ದ ಆಟೋಕ್ಕೆ ಚಿತ್ರದುರ್ಗದ ಕಡೆಯಿಂದ ಬರುತ್ತಿದ್ದ ​ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ಲಾರಿ ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಮೃತರನ್ನು ಜಗಳೂರು ತಾಲೂಕು ಕೆಳಗೋಟೆ ನಿವಾಸಿಗಳಾದ ಹಾಲಪ್ಪ (70), ರುದ್ರಮ್ಮ (58), ಸಣ್ಣಬಸವರಾಜಪ್ಪ(45) ಎಂದು ಗುರುತಿಸಲಾಗಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Lorry - Auto collision: Three killed, several injured

ಬಿಜೆಪಿ ಅಧಿಕಾರ ಪಿಪಾಸು, ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ!

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ

ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್

ನ್ಯೂಸ್ MORE NEWS...