ಮುಂದಿನ ಲೋಕಸಭೆಯಲ್ಲಿ ಮಂಡ್ಯದಿಂದಲೇ ನಿಖಿಲ್ ಕುಮಾರಸ್ವಾಮಿ​ ಸ್ಪರ್ಧೆ! | JANATA NEWS

31 Mar 2022
579

ರಾಮನಗರ : ಮುಂದಿನ ಲೋಕಸಭೆ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಎಂದು ತಿಳಿಸಿದ್ದಾರೆ.

ಲೋಕಸಭೆಗೆ ನಿಲ್ಲಿಸುತ್ತೇನೆ ಎಂದು ತಿಳಿಸಿದ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ.

ಇವತ್ತಿನ ಹೇಳಿಕೆಗಳು ನೋಡಿದಾಗ ನನ್ನ ಮನಸ್ಸಿಗೆ ಬಂದಿದೆ . ಅವತ್ತು ನಮ್ಮ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಸೇರಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಹೇಳಿದರು.

RELATED TOPICS:
English summary :Nikhil Kumaraswamy contest from Mandya in the next Lok Sabha

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ

ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು

ನ್ಯೂಸ್ MORE NEWS...