ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? | JANATA NEWS

04 Apr 2022
421

ಬೆಂಗಳೂರು : ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ. ಬಡವರು ಮನೆ ಕಟ್ಟುವ ಹಾಗಿಲ್ಲ, ಹೊಟ್ಟೆ ತುಂಬಾ ಊಟ ಮಾಡುವಂತಿಲ್ಲ, ಬಡವ ಈಗ ಬೆಳಕಲ್ಲಿಯೂ ಇರುವಂತಿಲ್ಲ. ಬಡವರ ವಿರುದ್ಧ ಬಿಜೆಪಿ ಬೆಲೆ ಏರಿಕೆ ಸಮರ ಹೂಡಿದೆಯಾ ಎನ್ನುವ ಅನುಮಾನ ನನ್ನದು ಎಂದಿದ್ದಾರೆ.

ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ ಎಂದು ಹೇಳಿದ್ದಾರೆ.

RELATED TOPICS:
English summary :HD Kumaraswamy: Why is there no power shortage, now the rate hike?

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು

ನ್ಯೂಸ್ MORE NEWS...