ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆಯಲು ತ್ರಿಬಲ್ ರೈಡ್ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತ ಸಂಭವಿಸಿ ಸಾವು | JANATA NEWS

04 Apr 2022
423

ತುಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ನವೀನ್(16) ಸ್ಥಳದಲ್ಲೇ ಮೃತಪಟ್ಟ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ. ವಿದ್ಯಾರ್ಥಿಗಳು ಡಾ.ರಾಜೇಂದ್ರಪ್ರಸಾದ್ ಹೈಸ್ಕೂಲ್ ನ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ.

ಗಣಿತ ಪರೀಕ್ಷೆ ಅಮೃತೂರಿಗೆ ಬರೆಯಲು ಶರತ್,ದರ್ಶನ್ ಹಾಗೂ ನವೀನ್ ತ್ರಿಬಲ್ ರೈಡ್ ಮಾಡಿಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲ್ಲೂಕಿನ ಜಿನ್ನಾಗರ ಗ್ರಾಮದ ಬಳಿ ಘಟನೆ.

ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಇದ್ದ ಶರತ್, ದರ್ಶನ್​ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಮೃತರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

RELATED TOPICS:
English summary :SSLC student dies in accident in Tumkur

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...