Sun,May19,2024
ಕನ್ನಡ / English

ಜನರು ಸಂತೃಪ್ತಿಯಿಂದ ವ್ಯವಹಾರ ಮಾಡಿಕೊಂಡು ಹೋಗುತ್ತಿರುವುದು ಡಿ.ಕೆ. ಶಿವಕುಮಾರ್ ಗೆ ಇಷ್ಟ ಇಲ್ಲ ಅನ್ಸುತ್ತದೆ: ಕೆ.ಎಸ್.ಈಶ್ವರಪ್ಪ | JANATA NEWS

06 Apr 2022
2440

ಶಿವಮೊಗ್ಗ : ನಗರದಲ್ಲಿ ಶಾಂತಿಯಿಂದ ಜನರು, ತಮ್ಮ ವ್ಯಾಪಾರ ಮಾಡಿಕೊಂಡು ಹೋಗುತ್ತಿದ್ದಾರೆ. ಆದರೆ, ಡಿ.ಕೆ. ಶಿವಕುಮಾರ್ ಈ ಬಗ್ಗೆ ಆರೋಪ ಮಾಡುತ್ತಿರುವುದು ಸರಿಯಲ್ಲ. ಜನರು ಸಂತೃಪ್ತಿಯಿಂದ ವ್ಯವಹಾರ ಮಾಡಿಕೊಂಡು ಹೋಗುತ್ತಿರುವುದು ಡಿ.ಕೆ. ಶಿವಕುಮಾರ್ ಗೆ ಇಷ್ಟ ಇಲ್ಲ ಅನ್ಸುತ್ತದೆ ಎಂದು ಡಿ.ಕೆ.ಶಿ. ಆರೋಪಕ್ಕೆ ತಿರುಗೇಟು ಕೊಟ್ಟರು.

ಶಿವಮೊಗ್ಗದಲ್ಲಿ ಶಾಂತಿಗೆ ಭಂಗವುಂಟಾಗಿದೆ ಎಂದು ಡಿ.ಕೆ.ಶಿ. ಆರೋಪಕ್ಕೆ ಪ್ರತಿಕ್ರಿಯೆ ಕೊಟ್ಟ ಅವರು, ಹರ್ಷನ ಹತ್ಯೆ ಬಳಿಕ, ಆತನ ಕೊಲೆಗಡುಕರಿಗೆ ತಕ್ಷಣವೇ ಬಂಧಿಸಲಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದೆ. ಇದಕ್ಕಾಗಿ ರಾಜ್ಯದ ಜನರು ಸರ್ಕಾರಕ್ಕೆ ಶ್ಲಾಘಿಸುತ್ತಿದ್ದಾರೆ. ನಗರದಲ್ಲಿ ಶಾಂತಿಯಿಂದ ಜನರು, ತಮ್ಮ ವ್ಯಾಪಾರ ಮಾಡಿಕೊಂಡು ಹೋಗುತ್ತಿದ್ದಾರೆ. ಡಿ.ಕೆ.ಶಿ ಗೆ ಗೊಂದಲವೇ ಬೇಕು ಎನ್ನುವ ಅಪೇಕ್ಷೆ ಇರಬಹುದು. ಶಿವಮೊಗ್ಗದಲ್ಲಿ ಯಾವುದೇ ಗೊಂದಲವಿಲ್ಲ. ಶಾಂತಿಯಿಂದಿರಲು, ಜನರು ತೀರ್ಮಾನ ಮಾಡಿದ್ದಾರೆ ಎಂದರು.

ಮುಂದಿನ ಚುನಾವಣೆಯಲ್ಲೂ 150 ಕ್ಕೂ ಹೆಚ್ಚು ಸ್ಥಾನವನ್ನು ನಾವು ಗೆಲ್ಲುತ್ತೇವೆ. ಅವಧಿಗೂ ಮುನ್ನ ಯಾವುದೇ ಕಾರಣಕ್ಕೂ ಚುನಾವಣೆ ನಡೆಯಲ್ಲ. ಇಂತಹ ಸುದ್ಧಿಗಳು ಬರುತ್ತಲೇ ಇರುತ್ತೇವೆ. ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರೂ ಎದುರಿಸುತ್ತೇವೆ ಎಂದರು.

ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ನಮ್ಮ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರು ಪ್ರತಿ ಹಳ್ಳಿ, ಹಳ್ಳಿಗೂ ಹೋಗಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಜಾತಿ, ಹಣ ಮೀರಿ, ಸಂಘಟನೆ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಸಂಘಟನೆ ನೇತೃತ್ವದಲ್ಲೇ, ಪೂರ್ಣ ಬಹುಮತ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

RELATED TOPICS:
English summary :People are doing business with satisfaction. Shivakumar does not like: KS Eshwarappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...