Fri,Apr19,2024
ಕನ್ನಡ / English

ಗೃಹ ಸಚಿವರು ತಮ್ಮ ಜವಾಬ್ದಾರಿ ಮರೆತಿದ್ದಾರೆ: ಕುಮಾರಸ್ವಾಮಿ | JANATA NEWS

06 Apr 2022
3535

ಮೈಸೂರು : ಬೆಂಗಳೂರಿನ ಗೌರಿಪಾಳ್ಯದಲ್ಲಿ ಯುವಕನ ಕೊಲೆಯ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲೆಯಾದ ಯುವಕನ್ನು 'ದಲಿತ ಯುವಕʼ ಎಂದು ಕರೆದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಎಲ್ಲಿಯೂ ಆತನನ್ನು 'ಹಿಂದೂ ಯುವಕʼ ಎಂದು ಕರೆಯಲಿಲ್ಲ. ಇದು ಏನನ್ನು ಸೂಚಿಸುತ್ತದೆ? ದಲಿತ ಯುವಕ ಹಿಂದೂ ಅಲ್ಲವೇ? ಯಾಕೆ ಈ ತಾರತಮ್ಯ ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದರು.

ಪೋಲಿಸರು ಒಂದು ಹೇಳಿಕೆ ಕೊಟ್ಟರೆ, ಗೃಹ ಸಚಿವರು ಮತ್ತೊಂದು ಹೇಳಿಕೆ ಕೊಡುತ್ತಿದ್ದಾರೆ. ಯಾರ ಮಾತು ಸತ್ಯ? ಯಾರ ಮಾತು ಸುಳ್ಳು? ಜವಾಬ್ದಾರಿ ಸ್ಥಾನದಲ್ಲಿರುವ ಗೃಹ ಸಚಿವರು ಎಲ್ಲ ಮಾಹಿತಿಯನ್ನು ಪಡೆದುಕೊಂಡು ಮಾತನಾಡಬೇಕು ಎಂದರು.

ಈ ಹತ್ಯೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸಿ ಕಠಿಣ ಸೆಕ್ಷನ್‌ʼಗಳನ್ನು ಹಾಕಿ ಶಿಕ್ಷೆಯಾಗುವಂತೆ ಮಾಡಬೇಕು. ಅದನ್ನು ಹೊರತುಪಡಿಸಿ ಅದನ್ನು ವಿವಾದವನ್ನಾಗಿ ಪರಿವರ್ತಿಸುವ ಹುನ್ನಾರ ಮಾಡುವುದು ಬೇಡ ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು.

RELATED TOPICS:
English summary :The Home Minister has forgotten his responsibility: Kumaraswamy

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...