ಮುಸ್ಕಾನ್‌ಗೂ ಅಲ್‌ಖೈದಾಗೂ ಯಾವುದೇ ಸಂಬಂಧವಿಲ್ಲ, ಇದೆಲ್ಲಾ ಬಿಜೆಪಿ ಸೃಷ್ಟಿ: ಸಿಎಂ ಇಬ್ರಾಹಿಂ | JANATA NEWS

06 Apr 2022
389

ಬೆಂಗಳೂರು : ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್​​ಗೆ ಅಲ್‌ಖೈದಾ ಸಂಘಟನೆ ಬೆಂಬಲದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿ, ಅಲ್​ಖೈದಾಗೂ ಕರ್ನಾಟಕಕ್ಕೂ ಯಾವುದೇ ಸಂಬಂಧವಿಲ್ಲ. ಮುಸ್ಕಾನ್‌ ಎಂಬ ಹುಡುಗಿಗೆ ಆ ಸಂಘಟನೆಯೇ ಗೊತ್ತಿಲ್ಲ. ಇದೆಲ್ಲಾ ಇವರ(ಬಿಜೆಪಿ) ಸೃಷ್ಟಿ ಎಂದರು.

ಬೆಂಗಳೂರಿನಲ್ಲಿ ನಡೆದ ಯುವಕನ ಕೊಲೆ ವಿಚಾರದಲ್ಲಿ ಗೃಹ ಸಚಿವರ ಭಿನ್ನ ಹೇಳಿಕೆ ಬಗ್ಗೆ ಮಾತನಾಡುತ್ತಾ, ಬಿಜೆಪಿಯವರಿಗೆ ತಲೆ ಕೆಟ್ಟಿದೆ. ಮಂಗನಿಗೆ ಹೆಂಡ ಕುಡಿಸಿದರೆ ಹೇಗೆ ನೃತ್ಯ ಮಾಡುತ್ತೋ ಹಾಗೇ ಇವರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್‌ ಗೆ ಅಲ್‌ ಖೈದಾ ನಾಯಕ ಜವಾಹಿರಿ ಶಹಬ್ಬಾಶ್‌ಗಿರಿ ನೀಡಿದ್ದು, ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಇಬ್ರಾಹಿಂ, ಮುಸ್ಕಾನ್‌ಗೂ ಅಲ್‌ಖೈದಾಗೂ ಯಾವುದೇ ಸಂಬಂಧವಿಲ್ಲ.

ಅಲ್‌ಖೈದಾ ಕರ್ನಾಟಕಕ್ಕೆ ಬಂದಿಲ್ಲ, ಬರೋಕೆ ಸಾಧ್ಯವಿಲ್ಲ. ನಮ್ಮ ಜನ ಅವ್ರನ್ನ ಬರೋದಕ್ಕೆ ಬಿಡೋದಿಲ್ಲ ಅನ್ನೋ ನಂಬಿಕೆ ನನಗಿದೆ. ಇನ್ನು ಸುಖಾಸುಮ್ಮಾನೆ ಮುಸ್ಕಾನ್‌ ವಿರುದ್ಧ ಆರೋಪ ಮಾಡಲಾಗ್ತಿದೆ. ಸಂಬಂಧವಿದೆ ಎಂದು ಹೇಳುವವರು ಮತ್ತು ಸರ್ಕಾರಕ್ಕೆ ತಾಕತ್ತಿದ್ರೆ, ಅವನನ್ನ ಬಂಧಿಸಿ ತನಿಖೆ ನಡೆಸಲಿ ಎಂದಿದ್ದಾರೆ.

RELATED TOPICS:
English summary :There is no relation between Muskan and Al Qaeda: CM Ibrahim

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...