Sun,May19,2024
ಕನ್ನಡ / English

ಖಾಸಗಿ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ: ಪೋಷಕರ ನಿಟ್ಟುಸಿರು | JANATA NEWS

08 Apr 2022
2003

ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯಿಟ್ಟಿರುವ ಘಟನೆ ನಡೆದಿದ್ದು, ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಮಾಹಿತಿ ಯನ್ನು ಪೊಲೀಸ್ ಆಯುಕ್ತ ಕಮಲ್ ಪಂತ್ ನೀಡಿದ್ದರು .

ಈ ಮಾಹಿತಿ ಬೆನ್ನಲ್ಲೇ‌ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಇಂಚಿಂಚೂ ಸ್ಥಳ ಪರಿಶೀಲಿಸಿದರು. ಎಲ್ಲಿಯೂ ಕೂಡ ಯಾವುದೇ ಅನುಮಾನಾಸ್ಪದ‌ ವಸ್ತುಗಳು ಪತ್ತೆಯಾಗದ ಕಾರಣ ಇದೊಂದು ಹುಸಿ ಬಾಂಬ್ ಕರೆ ಎಂದು ದೃಢಪಟ್ಟಿದೆ.

ಮಹದೇವಪುರದ ಗೋಪಾಲನ್‌ ಇಂಟರ್ ನ್ಯಾಷನಲ್ ಶಾಲೆ, ವರ್ತೂರಿನ ಡೆಲ್ಲಿ ಪಬ್ಲಿಕ್ ಶಾಲೆ, ಮಾರತ್​​ಹಳ್ಳಿ ನ್ಯೂ ಅಕಾಡೆಮಿ‌ ಶಾಲೆ, ಹೆಣ್ಣೂರಿನ ಸೆಂಟ್ ವಿನ್ಸೆಂಟ್ ಸ್ಕೂಲ್, ಇಂಡಿಯನ್ ಪಬ್ಲಿಕ್ ಸ್ಕೂಲ್‌ ಹಾಗೂ ಹೆಬ್ಬಗೋಡಿ ಎಬಿನೈಜರ್ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌ ಬಂದಿತ್ತು.

ಶಾಲೆಗಳಲ್ಲಿ ಶಕ್ತಿಯುತ ಬಾಂಬ್ ಇಡಲಾಗಿದೆ, ‌ತಮಾಷೆ ಮಾಡುತ್ತಿಲ್ಲ.‌ ಪವರ್​ಫುಲ್​ ಬಾಂಬ್ ಇಡಲಾಗಿದೆ. ಕೂಡಲೇ ಪೊಲೀಸರು ಕರೆ ಮಾಡಿ. ನೂರಾರು ಮಕ್ಕಳನ್ನು ಕಾಪಾಡಿ. ಎಲ್ಲವೂ‌‌ ನಿಮ್ಮ ಕೈಯಲ್ಲಿ‌ದೆ ಎಂದು ದುಷ್ಕರ್ಮಿಗಳು ಆಯಾ ಶಾಲಾ ಆಡಳಿತ ಮಂಡಳಿಗೆ ಬೆದರಿಕೆ ಕರೆ ಹಾಕಿದ್ದರು.

RELATED TOPICS:
English summary :Fake bomb threat to private schools in Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...