ಶ್ರೀರಾಮ ನವಮಿ ಹಬ್ಬ : ನಾಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ | JANATA NEWS

09 Apr 2022
488

ಬೆಂಗಳೂರು : ನಾಳೆ ರವಿವಾರ 10.04.2022ರ "ಶ್ರೀರಾಮ ನವಮಿ" ಹಬ್ಬದ ಶುಭ ಸಂದರ್ಭದ ಪ್ರಯುಕ್ತ ರಾಜಧಾನಿ ಬೆಂಗಳೂರಿನ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಕುರಿತು ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ರವರು ಪ್ರಕಟಣೆ ಹೊರಡಿಸಿದ್ದು, "ಶ್ರೀರಾಮ ನವಮಿ" ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

RELATED TOPICS:
English summary : Srirama Navami festival: Tomorrow animal slaughter and meat sale banned in BBMP range

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...