Sat,Apr27,2024
ಕನ್ನಡ / English

ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಮಗುವಿನ ಸ್ಥಿತಿ ಗಂಭೀರ | JANATA NEWS

10 Apr 2022
3211

ತುಮಕೂರು : ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ.

ತುಮಕೂರು ಕಡೆಯಿಂದ ಶಿರಾ ಕಡೆಗೆ ಹೊರಟ್ಟಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂದ ಕೋರಾ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Accident in Tumkur

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...