ಸಂತೋಷ್ ಆತ್ಮಹತ್ಯೆ, ಪಾರದರ್ಶಕವಾಗಿ ಯಾವುದೇ ಗೊಂದಲ ಇಲ್ಲದಂತೆ ತನಿಖೆಯಾಗುತ್ತೆ‌: ಆರಗ ಜ್ಞಾನೇಂದ್ರ | JANATA NEWS

12 Apr 2022
448

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೆ ಪ್ರಕರಣವನ್ನು ಅತ್ಯಂತ ಪಾರದರ್ಶಕವಾಗಿ ಯಾವುದೇ ಗೊಂದಲ ಇಲ್ಲದಂತೆ ನಡೆಯಬೇಕು ಹಾಗೆ ಎಲ್ಲಾ ಆಯಾಮದಲ್ಲೂ ತನಿಖೆಯಾಗುತ್ತೆ‌ ಅದನ್ನು ನಮ್ಮ ಪೊಲೀಸ್ ಅಧಿಕಾರಿಗಳು ನಿರ್ವಹಿಸುತ್ತಾರೆ ಎಂದರು.

ಸಂತೋಷ್ ಆತ್ಮಹತ್ಯೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​​ ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ ಸಂದೇಶವನ್ನು ಎಲ್ಲೆಡೆ ಕಳುಹಿಸಿದ್ದಾರೆ. ಆದರೆ ಯಾರೋ ಹೇಳಿದಾಕ್ಷಣ ಯಾರದೋ ಮೇಲೆ ಕೇಸ್ ದಾಖಲಿಸಲು ಆಗಲ್ಲ, ವಿಚಾರಣೆ ಆಗುತ್ತಿದೆ, ಯಾರ ಮೇಲೆ ಕೇಸ್ ದಾಖಲಿಸಬೇಕು ಎಂದು ಪೊಲೀಸರು ನಿರ್ಧಾರ ಮಾಡುತ್ತಾರೆ. ಕಾಂಗ್ರೆಸ್ ನವರು ಹೇಳಿದ್ರೂ.. ಇನ್ನೋಬ್ರೂ ಹೇಳಿದ್ರೂ ಅಂತಾ ಏನಾದರೂ ಮಾಡಲು ಆಗಲ್ಲ.. ಎಂದು ಹೇಳಿದರು.

ಯಾರೋ ಹಗರಣ ಎಂದು ಹೇಳಿದಾಕ್ಷಣ ಅವು ಹಗರಣ ಅಲ್ಲ.ಏನು ಹಗರಣ ಆಗಿದೆ, ಸಾಬೀತು ಮಾಡಬೇಕು. ಕಾಂಗ್ರೆಸ್ ನವರು ಹೇಳಿದ ಕೂಡಲೇ ಹಗರಣ ಆಗಲ್ಲ. ಎಲ್ಲದಕ್ಕೂ ಕಾನೂನು, ಕಾಯ್ದೆ ಕಾನೂನು ಇದೆ, ಮೊದಲು ಸಂತೋಷ್ ಇರುವ ರೂಂ ಓಪನ್ ಮಾಡಿ, ಪಾರದರ್ಶಕ ನಡೆಯಲಿ, ತಪ್ಪಿತಸ್ಥರು ಇದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಹೇಳಿದರು.

RELATED TOPICS:
English summary :Santosh Suicide Case: investigating with transparently without any confusion

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...