Sat,Apr20,2024
ಕನ್ನಡ / English

ಭಾರತದ ಪ್ರಧಾನಿ ಮೋದಿ ಸಹಾಯ, ರಕ್ಷಣೆ ಕೋರಿದ ಪಾಕ್ ಆಕ್ರಮಿತ ಕಾಶ್ಮೀರದ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ | JANATA NEWS

13 Apr 2022
2036

ನವದೆಹಲಿ : ಪಾಕ್ ಆಕ್ರಮಿತ ಕಾಶ್ಮೀರದಿಂದ (ಪಿಒಕೆ) ಸಾಮೂಹಿಕ ಅತ್ಯಾಚಾರದಿಂದ ಬದುಕುಳಿದ ಮಹಿಳೆಯೊಬ್ಬರು ತನಗೆ ಮತ್ತು ತನ್ನ ಮಕ್ಕಳಿಗೆ ಜೀವ ಬೆದರಿಕೆಯನ್ನು ಎದುರಿಸುತ್ತಿರುವ ಕಾರಣ ಆಶ್ರಯ ಮತ್ತು ರಕ್ಷಣೆಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಸಹಾಯವನ್ನು ಕೋರಿದ್ದಾರೆ. ಕಳೆದ ಏಳು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾಳೆ.

ಪ್ರಧಾನಿ ಮೋದಿಯವರನ್ನು ಕುರಿತಾದ ಒಂದು ಭಾವನಾತ್ಮಕ ವೀಡಿಯೊ ಸಂದೇಶದಲ್ಲಿ ಮಾರಿಯಾ ತಾಹಿರ್ ಅವರು, "ನಾನು ಕಳೆದ ಏಳು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ, ಪಿಒಕೆ ಪೊಲೀಸರು, ಸರ್ಕಾರಗಳು ಮತ್ತು ನ್ಯಾಯಾಂಗ ನನಗೆ ನ್ಯಾಯ ಒದಗಿಸಲು ವಿಫಲವಾಗಿದೆ" ಎಂದು ಹೇಳಿದ್ದಾರೆ.

"ಈ ವಿಡಿಯೋದ ಮೂಲಕ ನಾನು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತಕ್ಕೆ ಬರಲು ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದೇನೆ. ನನ್ನ ಮಕ್ಕಳಿಗೆ ಜೀವ ಬೆದರಿಕೆ ಇದೆ. ಸ್ಥಳೀಯ ಪೊಲೀಸರು ಮತ್ತು ಹಿರಿಯ ರಾಜಕಾರಣಿ ಚೌಧರಿ ತಾರಿಕ್ ಫಾರೂಕ್ ಅವರು ನನ್ನನ್ನು ಮತ್ತು ನನ್ನ ಮಕ್ಕಳನ್ನು ಯಾವಾಗ ಬೇಕಾದರೂ ಕೊಲ್ಲಬಹುದು. ನಮಗೆ ಆಶ್ರಯ ಮತ್ತು ರಕ್ಷಣೆ ನೀಡುವಂತೆ ನಾನು ಪ್ರಧಾನಿ ಮೋದಿಯವರನ್ನು ವಿನಂತಿಸಲು ಬಯಸುತ್ತೇನೆ", ಎಂದಿದ್ದಾಳೆ. ಈ ಕುರಿತು ಸುದ್ದಿ ಮಾಧ್ಯಮ ಎಏನ್ಐ ವರದಿ ಮಾಡಿದೆ.

RELATED TOPICS:
English summary :Pakistani occupied Kashmir gang rape victim seeks help, protections to Indian PM Modi

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...