Tue,Apr23,2024
ಕನ್ನಡ / English

ಬೆಂಗಳೂರಿನಲ್ಲಿ ಭಾರೀ ಮಳೆ: ವಿದ್ಯುತ್ ತಂತಿ ತಗುಲಿ ಯುವಕ ಸಾವು | JANATA NEWS

14 Apr 2022
2432

ಬೆಂಗಳೂರು : ನಿನ್ನೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಿದೆ. ಭಾರೀ ಮಳೆ ಪರಿಣಾಮ ವಿದ್ಯುತ್ ಕಂಬದ ತಂತಿ ತಗಲಿ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಾಳಿ ಮತ್ತು ಮಳೆಯ ಪರಿಣಾಮ ಮರದ ಕೊಂಬೆ ತಾಗಿ ವೈರ್ ಕಟ್ ಆಗಿದ್ದು, ಕಂಬದಿಂದ ಕೆಳಕ್ಕೆ ಬಿದ್ದ ತಂತಿಯಿಂದ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸಾವನ್ನಪ್ಪಿರುವ ದುರ್ಘಟನೆ ದೀಪಾಂಜಲಿ ನಗರದಲ್ಲಿ ಸಂಭವಿಸಿದೆ.

ಮೃತ ದುರ್ದೈವಿ ವ್ಯಕ್ತಿಯನ್ನು ಮಂಗಮ್ಮನಪಾಳ್ಯದ ನಿವಾಸಿಯಾಗಿರೋ ವಸಂತ್ ಎಂದು ಗುರುತಿಸಲಾಗಿದ್ದು, 21 ವರ್ಷದ ವಸಂತ್ ಹಣ್ಣು ವ್ಯಾಪಾರ ಮಾಡಿಕೊಮಡು ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ.

ದೀಪಾಂಜಲಿ ನಗರದ ಮುಖ್ಯರಸ್ತೆಯ ಬದಿಯಲ್ಲೇ ತಳ್ಳುವ ಗಾಡಿಯಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದ ವಸಂತ್ ನಿನ್ನೆ ಮಳೆ ಬಂದಾಗ ಅಲ್ಲೇ ನಿಂತಿದ್ದ. ಆ ಕಟ್​ ಆದ ವೈರ್ ಕಂಬದ​ ಪಕ್ಕದಲ್ಲೇ ನಿಂತಿದ್ದ ಯುವಕನಿಗೆ ತಾಗಿದ್ದು, ಕರೆಂಟ್​ ಶಾಕ್ ಹೊಡೆದು ಯುವಕ ಕೆಳಗೆ ಬಿದ್ದಿದ್ಧಾನೆ. ಕೆಳಗೆ ಬಿದ್ದ ಯುವಕನನ್ನ ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ.

ಈ ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಬೆಸ್ಕಾಂ ನಿರ್ಲಕ್ಷ್ಯದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Heavy rain falls in Bangalore: Youth died by electrified in Bengaluru

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...