Wed,Apr24,2024
ಕನ್ನಡ / English

ಈಶ್ವರಪ್ಪ ರಾಜೀನಾಮೆಗೂ ಮುನ್ನವೇ 29 ಅಧಿಕಾರಿಗಳ ವರ್ಗಾವಣೆ | JANATA NEWS

15 Apr 2022
2749

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿರುವ ಸಚಿವ ಕೆ.ಎಸ್​ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಬೆನ್ನಲ್ಲೇ 29 ಪಿಡಿಓ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ, ಆದೇಶಿಸಿದ್ದಾರೆ. ಏಪ್ರಿಲ್ 12 ರಂದು ಸಚಿವ ಈಶ್ವರಪ್ಪ ಮೈಸೂರು ಪ್ರವಾಸದಲ್ಲಿದ್ದರು.

ಈ ವೇಳೆಯೇ ಸಚಿವ ಈಶ್ವರಪ್ಪ, ಜಿಲ್ಲೆಯ 29 ಪಿಡಿಓ ಗಳನ್ನು ವರ್ಗಾವಣೆ ಮಾಡಿದ್ದಾರೆ. ಏಪ್ರಿಲ್ 12 ರಂದು ಈಶ್ವರಪ್ಪನವರು ವಿಭಾಗೀಯ ಸಭೆಯಲ್ಲಿ ಪಾಲ್ಗೊಂಡಿದ್ದು ಅಂದೇ ಉಡುಪಿಯಲ್ಲಿ ಸಂತೋಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರದಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿ, ಆತ್ಮಹತ್ಯೆಗೆ ಶರಣಾಗಿದ್ದರು. ಈ ದಿನದಂದೇ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ರಾಜೀನಾಮೆ ಕೂಗು ಹೆಚ್ಚುತ್ತಿದ್ದಂತೆ ಕೆ.ಎಸ್ ಈಶ್ವರಪ್ಪ ತರಾತುರಿಯಲ್ಲಿ ವರ್ಗಾವಣೆ ಆದೇಶ ಮಾಡಿದ್ದು, 29 ಪಿಡಿಓ ಅಧಿಕಾರಿಗಳ ವರ್ಗಾವಣೆಯಲ್ಲೂ ಅಕ್ರಮ ನಡೆದಿದೆ ಎನ್ನಲಾಗ್ತಿದೆ.

RELATED TOPICS:
English summary :29 officers transferred before Ishwarappas resignation

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...