ಸಿಎಂ ಗೆ ರಾಜೀನಾಮೆ ಪತ್ರ ಸಲ್ಲಿಸಿದ ಈಶ್ವರಪ್ಪ | JANATA NEWS

ಬೆಂಗಳೂರು : ಕೆ. ಎಸ್. ಈಶ್ವರಪ್ಪ ಅವರು ಶುಕ್ರವಾರ ರಾತ್ರಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಸಿಎಂ ಬೊಮ್ಮಾಯಿ ಅವರ ಅಧಿಕೃತ ನಿವಾಸಕ್ಕೆ ಆಗಮಿಸಿದ ಈಶ್ವರಪ್ಪ, ಅವರು ಒಂದೇ ಒಂದು ವಾಕ್ಯದ ಮೂಲಕ ರಾಜೀನಾಮೆ ಸಲ್ಲಿಸಿದ್ದು, 'ನನ್ನ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ' ಎಂಬುದಷ್ಟೇ ಇರುವ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
English summary :Ishwarappa submitted his resignation letter to CM